ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2024 – DHFWS Koppal Recruitment 2024

DHFWS Koppal Recruitment 2024 : ಕೊಪ್ಪಳ ಜಿಲ್ಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮೀತಿ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Koppal Recruitment 2024 : Details of Vacancies

ಹುದ್ದೆ : ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ತಾಲೂಕಾ ಕಾರ್ಯಕ್ರಮ ವ್ಯವಸ್ಥಾಪಕರು, ಡಿ.ಇ.ಐ.ಸಿ ವ್ಯವಸ್ಥಾಪಕರು, ಎನ್.ಆರ್.ಸಿ ಡಯಟ್ ಕೌನ್ಸಲರ್, ಪ್ರಯೋಗಶಾಲಾ ತಂತ್ರಜ್ಞರು, ಎಲ್.ಹೆಚ್.ವಿ ಎನ್.ಯು.ಹೆಚ್.ಎಂ, ಆರ್.ಬಿ.ಎಸ್.ಕೆ ನೇತ್ರ ಸಹಾಯಕರು/ ಫಾರ್ಮಾಸಿಸ್ಟ್, ಫಾರ್ಮಾಸಿಸ್ಟ್ ಎನ್.ಯು.ಹೆಚ್.ಎಂ ಕಾರ್ಯಕ್ರಮ, ಓ.ಟಿ. ಟೆಕ್ನಿಷಿಯನ್, ಲಸಿಕಾ ಕ್ಷೇತ್ರ ಕಾರ್ಯಕರ್ತರು (ಐ.ಎಫ್.ವಿ), ಶುಶ್ರೂಷಣಾಧಿಕಾರಿಗಳು, ಆಡಿಯೋ ಮೆಟ್ರಿಕ್ ಅಸಿಸ್ಟಂಟ್, ಇನ್ಸಟ್ರಕ್ಟರ್ ಫಾರ್ ಹಿಯರಿಂಗ್ ಇಂಪೇರ್ಡ್ ಚಿಲ್ಡ್ರನ್, ಅಡ್ಮಿನಿಸ್ಟ್ರೇಟಿವ್ ಕಮ್ ಪ್ರೋಗ್ರಾಮ್ ಅಸಿಸ್ಟಂಟ್, ಆಪ್ತಸಮಾಲೋಚಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 38 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ ವಯೋಮಿತಿ
ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ318-45
ತಾಲೂಕಾ ಕಾರ್ಯಕ್ರಮ ವ್ಯವಸ್ಥಾಪಕರು118-40
ಡಿ.ಇ.ಐ.ಸಿ ವ್ಯವಸ್ಥಾಪಕರು118-45
ಎನ್.ಆರ್.ಸಿ ಡಯಟ್ ಕೌನ್ಸಲರ್118-45
ಪ್ರಯೋಗಶಾಲಾ ತಂತ್ರಜ್ಞರು218-45
ಎಲ್.ಹೆಚ್.ವಿ ಎನ್.ಯು.ಹೆಚ್.ಎಂ218-65
ಆರ್.ಬಿ.ಎಸ್.ಕೆ ನೇತ್ರ ಸಹಾಯಕರು/ ಫಾರ್ಮಾಸಿಸ್ಟ್218-65
ಫಾರ್ಮಾಸಿಸ್ಟ್ ಎನ್.ಯು.ಹೆಚ್.ಎಂ ಕಾರ್ಯಕ್ರಮ118-40
ಓ.ಟಿ. ಟೆಕ್ನಿಷಿಯನ್218-45
ಲಸಿಕಾ ಕ್ಷೇತ್ರ ಕಾರ್ಯಕರ್ತರು (ಐ.ಎಫ್.ವಿ)118-40
ಶುಶ್ರೂಷಣಾಧಿಕಾರಿಗಳು1718-45
ಆಡಿಯೋ ಮೆಟ್ರಿಕ್ ಅಸಿಸ್ಟಂಟ್118-45
ಇನ್ಸಟ್ರಕ್ಟರ್ ಫಾರ್ ಹಿಯರಿಂಗ್ ಇಂಪೇರ್ಡ್ ಚಿಲ್ಡ್ರನ್118-45
ಅಡ್ಮಿನಿಸ್ಟ್ರೇಟಿವ್ ಕಮ್ ಪ್ರೋಗ್ರಾಮ್ ಅಸಿಸ್ಟಂಟ್118-45
ಆಪ್ತಸಮಾಲೋಚಕರು218-35

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಎಸ್.ಎಸ್.ಎಲ್.ಸಿ/ ಪಿಯುಸಿ (ವಿಜ್ಞಾನ)/ ಡಿಪ್ಲೊಮಾ/ ಬಿ.ಎಸ್ಸಿ ನರ್ಸಿಂಗ್/ ಬಿ.ಎಸ್ಸಿ ನ್ಯೂಟ್ರಿಷನ್/ ಪದವಿ/ ಬಿ.ಬಿ.ಎಂ/ ಎಂ.ಬಿ.ಎ/ ಬಿ.ಫಾರ್ಮಾ/ ಡಿ.ಫಾರ್ಮಾ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸಹಾಯಕ, ಸಂಯೋಜಕ ಹುದ್ದೆಗಳ ನೇಮಕಾತಿ

ಆಯ್ಕೆ ವಿಧಾನ : ಮೆರಿಟ್ ಮತ್ತು ರೋಸ್ಟರ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರವರಿ 02, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 16, 2024

DHFWS Koppal Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment