ಭಾರತೀಯ ಕರಾವಳಿ ಕಾವಲುಪಡೆ ನೇಮಕಾತಿ 2024 – Indian Coast Guard Assistant Commandant Recruitment 2024

Indian Coast Guard Assistant Commandant Recruitment 2024 : ಭಾರತೀಯ ಕರಾವಳಿ ಕಾವಲುಪಡೆಯಲ್ಲಿ ಅಗತ್ಯವಿರುವ ಅಸಿಸ್ಟಂಟ್ ಕಮಾಂಡೆಂಟ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Indian Coast Guard Assistant Commandant Recruitment 2024 : Details of Vacancies

ಹುದ್ದೆ : ಅಸಿಸ್ಟಂಟ್ ಕಮಾಂಡೆಂಟ್ – ಜನರಲ್ ಡ್ಯೂಟಿ, ಟೆಕ್ನಿಕಲ್ (ಇಂಜಿನಿಯರಿಂಗ್ & ಇಲೆಕ್ಟ್ರಿಕಲ್/ ಇಲೆಕ್ಟ್ರಾನಿಕ್ಸ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 70 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ
ಜನರಲ್ ಡ್ಯೂಟಿ50
ಟೆಕ್ನಿಕಲ್20

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಜನರಲ್ ಡ್ಯೂಟಿ (ಜಿಡಿ) – ಕನಿಷ್ಠ 60% ಅಂಕಗಳೊಂದಿಗೆ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಟೆಕ್ನಿಕಲ್ (ಮೆಕ್ಯಾನಿಕಲ್) – ನೇವಲ್ ಆರ್ಕಿಟೆಕ್ಚರ್/ ಮೆಕ್ಯಾನಿಕಲ್/ ಮರೀನ್/ ಆಟೋಮೋಟಿವ್/ ಮೆಕ್ಯಾಟ್ರೊನಿಕ್ಸ್/ ಇಂಡಸ್ಟ್ರಿಯಲ್ ಅಂಡ್ ಪ್ರೊಡಕ್ಷನ್/ ಮೆತಲುರ್ಜಿ/ ಏರೋನಾಟಿಕಲ್ ಇಂಜಿನಿಯರಿಂಗ್ ಪದವಿ ಹೊಂದಿರಬೇಕು.

ಟೆಕ್ನಿಕಲ್ (ಇಲೆಕ್ಟ್ರಿಕಲ್/ ಇಲೆಕ್ಟ್ರಾನಿಕ್ಸ್) – ಇಲೆಕ್ಟ್ರಿಕಲ್/ ಇಲೆಕ್ಟ್ರಾನಿಕ್ಸ್/ ಟೆಲಿಕಮ್ಯುನಿಕೇಷನ್/ ಇನ್ಟ್ರುಮೆಂಟೆಂಷನ್/ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್/ ಪವರ್ ಇಲೆಕ್ಟ್ರಾನಿಕ್ಸ್ ನಲ್ಲಿ ಇಂಜಿನಿಯರಿಂಗ್ ಪದವಿ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕೆಇಎ ಯಿಂದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 56,100 ವೇತನ ನೀಡಲಾಗುತ್ತದೆ

ಆಯ್ಕೆ ವಿಧಾನ : ಕಂಪ್ಯೂಟರ್ ಆಧಾರಿತ ಆನ್‌ಲೈನ್‌ ಸ್ಕ್ರೀನಿಂಗ್ ಟೆಸ್ಟ್, ದಾಖಲೆಗಳ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ
• ಉಳಿದ ಅಭ್ಯರ್ಥಿಗಳು – ರೂ. 300

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯು.ಪಿ.ಐ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಫೆಬ್ರುವರಿ 19, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮಾರ್ಚ್ 06, 2024

Indian Coast Guard Assistant Commandant Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment