Koppal Zilla Panchayat Recruitment 2024 : ಕೊಪ್ಪಳ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಜಿಲ್ಲಾ ಸಹಾಯಕ ಯೋಜನಾ ವ್ಯವಸ್ಥಾಪಕ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Koppal Zilla Panchayat Recruitment 2024 : Details of Vacancies
ಹುದ್ದೆ : ಜಿಲ್ಲಾ ಸಹಾಯಕ ಯೋಜನಾ ವ್ಯವಸ್ಥಾಪಕ (ADPM)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಬಿಇ (ಕಂಪ್ಯೂಟರ್ ಸೈನ್ಸ್/ ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್/ ಇನ್ಫಾರ್ಮೆಷನ್ ಸೈನ್ಸ್)/ ಎಂಸಿಎ/ ಬಿಸಿಎ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಜಿಲ್ಲಾ ಸಂಯೋಜಕರು ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನ
ವಯೋಮಾನ : ದಿನಾಂಕ 04/10/2024ಕ್ಕೆ ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
ಅನುಭವ : ಕನಿಷ್ಠ 3 ವರ್ಷ ಕಲಸದ ಅನುಭವದ ಪ್ರಮಾಣ ಪತ್ರ ಲಗತ್ತಿಸುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 20, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 04, 2024
Koppal Zilla Panchayat Recruitment 2024 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.