ITBP Recruitment 2024 : ಇಂಡೊ-ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್‌ನಲ್ಲಿ ಅಗತ್ಯವಿರುವ ಸಬ್ ಇನ್ಸ್‌ಪೆಕ್ಟರ್ (ಟೆಲಿಕಮ್ಯುನಿಕೇಷನ್), ಹೆಡ್ ಕಾನ್ಸ್‌ಟೇಬಲ್ (ಟೆಲಿಕಮ್ಯುನಿಕೇಷನ್) ಹಾಗೂ ಕಾನ್ಸ್‌ಟೇಬಲ್ (ಟೆಲಿಕಮ್ಯುನಿಕೇಷನ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ITBP Recruitment 2024 : Details of Vacancies
ಹುದ್ದೆ : ಸಬ್ ಇನ್ಸ್‌ಪೆಕ್ಟರ್ (ಟೆಲಿಕಮ್ಯುನಿಕೇಷನ್), ಹೆಡ್ ಕಾನ್ಸ್‌ಟೇಬಲ್ (ಟೆಲಿಕಮ್ಯುನಿಕೇಷನ್), ಕಾನ್ಸ್‌ಟೇಬಲ್ (ಟೆಲಿಕಮ್ಯುನಿಕೇಷನ್)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 526 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ಸಬ್ ಇನ್ಸ್‌ಪೆಕ್ಟರ್ (ಟೆಲಿಕಮ್ಯುನಿಕೇಷನ್) ಪುರುಷ | 78 |
ಸಬ್ ಇನ್ಸ್‌ಪೆಕ್ಟರ್ (ಟೆಲಿಕಮ್ಯುನಿಕೇಷನ್) ಮಹಿಳೆ | 14 |
ಹೆಡ್ ಕಾನ್ಸ್‌ಟೇಬಲ್ (ಟೆಲಿಕಮ್ಯುನಿಕೇಷನ್) ಪುರುಷ | 325 |
ಹೆಡ್ ಕಾನ್ಸ್‌ಟೇಬಲ್ (ಟೆಲಿಕಮ್ಯುನಿಕೇಷನ್) ಮಹಿಳೆ | 58 |
ಕಾನ್ಸ್‌ಟೇಬಲ್ (ಟೆಲಿಕಮ್ಯುನಿಕೇಷನ್) ಪುರುಷ | 44 |
ಕಾನ್ಸ್‌ಟೇಬಲ್ (ಟೆಲಿಕಮ್ಯುನಿಕೇಷನ್) ಮಹಿಳೆ | 07 |
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಸಬ್ ಇನ್ಸ್‌ಪೆಕ್ಟರ್ (ಟೆಲಿಕಮ್ಯುನಿಕೇಷನ್) – ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
• ಹೆಡ್ ಕಾನ್ಸ್‌ಟೇಬಲ್ (ಟೆಲಿಕಮ್ಯುನಿಕೇಷನ್) – ದ್ವಿತೀಯ ಪಿಯುಸಿ (ಫಿಸಿಕ್ಸ್, ಕೆಮಿಸ್ಟ್ರಿ, ಮ್ಯಾಥೆಮ್ಯಾಟಿಕ್ಸ್) ಅಥವಾ 10ನೇ ತರಗತಿ ಜೊತೆಗೆ ಐಟಿಐ (ಇಲೆಕ್ಟ್ರಾನಿಕ್ಸ್/ ಇಲೆಕ್ಟ್ರಿಕಲ್/ ಕಂಪ್ಯೂಟರ್) ಅಥವಾ 10ನೇ ತರಗತಿ ಜೊತೆಗೆ ಸೈನ್ಸ್ (ಪಿಸಿಎಂ) & ಮೂರು ವರ್ಷದ ಡಿಪ್ಲೊಮಾ (ಇಲೆಕ್ಟ್ರಾನಿಕ್ಸ್/ ಕಮ್ಯುನಿಕೇಶನ್/ ಇನ್ಟ್ರುಮೆಂಟೇಶನ್/ ಕಂಪ್ಯೂಟರ್ ಸೈನ್ಸ್/ ಇನ್ಫಾರ್ಮೇಶನ್ ಟೆಕ್ನಾಲಜಿ/ ಇಲೆಕ್ಟ್ರಿಕಲ್).
• ಕಾನ್ಸ್‌ಟೇಬಲ್ (ಟೆಲಿಕಮ್ಯುನಿಕೇಷನ್) – 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ 2024
ವಯೋಮಾನ :
• ಸಬ್ ಇನ್ಸ್‌ಪೆಕ್ಟರ್ (ಟೆಲಿಕಮ್ಯುನಿಕೇಷನ್) – ಕನಿಷ್ಠ 20 ವರ್ಷ, ಗರಿಷ್ಠ 25 ವರ್ಷ
• ಹೆಡ್ ಕಾನ್ಸ್‌ಟೇಬಲ್ (ಟೆಲಿಕಮ್ಯುನಿಕೇಷನ್) – ಕನಿಷ್ಠ 18 ವರ್ಷ, ಗರಿಷ್ಠ 25 ವರ್ಷ
• ಕಾನ್ಸ್‌ಟೇಬಲ್ (ಟೆಲಿಕಮ್ಯುನಿಕೇಷನ್) – ಕನಿಷ್ಠ 18 ವರ್ಷ, ಗರಿಷ್ಠ 23 ವರ್ಷ
ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ
ವೇತನ :
ಹುದ್ದೆ | ವೇತನ |
ಸಬ್ ಇನ್ಸ್‌ಪೆಕ್ಟರ್ (ಟೆಲಿಕಮ್ಯುನಿಕೇಷನ್) | 35400-112400 |
ಹೆಡ್ ಕಾನ್ಸ್‌ಟೇಬಲ್ (ಟೆಲಿಕಮ್ಯುನಿಕೇಷನ್) | 25500-81100 |
ಕಾನ್ಸ್‌ಟೇಬಲ್ (ಟೆಲಿಕಮ್ಯುನಿಕೇಷನ್) | 21700-69100 |
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ, ಸಹಿಷ್ಣುತೆ ಪರೀಕ್ಷೆ (PET), ದೇಹದಾರ್ಢ್ಯತೆ ಪರೀಕ್ಷೆ (PST), ಕಂಪ್ಯೂಟರ್ ಆಧಾರಿತ / ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಉದ್ಯೋಗ ಮಾಹಿತಿ : ನಾರ್ಥ್ ವೆಸ್ಟರ್ನ್ ರೈಲ್ವೆಯಲ್ಲಿ ನೇಮಕಾತಿ 2024
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಪ.ಜಾತಿ, ಪ.ಪಂಗಡ, ಮಹಿಳೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
• ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ಅಭ್ಯರ್ಥಿಗಳು –
ಸಬ್ ಇನ್ಸ್‌ಪೆಕ್ಟರ್ (ಟೆಲಿಕಮ್ಯುನಿಕೇಷನ್) ಹುದ್ದೆಗೆ – ರೂ. 200
ಹೆಡ್ ಕಾನ್ಸ್‌ಟೇಬಲ್ (ಟೆಲಿಕಮ್ಯುನಿಕೇಷನ್), ಕಾನ್ಸ್‌ಟೇಬಲ್ (ಟೆಲಿಕಮ್ಯುನಿಕೇಷನ್) ಹುದ್ದೆಗೆ – ರೂ. 100
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 15, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 14, 2024
ITBP Recruitment 2024 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.