ಏರ್‌ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾ ನೇಮಕಾತಿ 2023 – AAI Junior Exceutive Recruitment 2023 Apply Online at aai.aero

AAI Junior Exceutive Recruitment 2023 : ಏರ್‌ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾದಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

AAI Junior Exceutive Recruitment 2023 : Details of Vacancies

ಹುದ್ದೆ : ಜೂನಿಯರ್ ಅಸಿಸ್ಟೆಂಟ್ (ಆಫೀಸ್), ಸೀನಿಯರ್ ಅಸಿಸ್ಟೆಂಟ್ (ಅಕೌಂಟ್ಸ್), ಜೂನಿಯರ್ ಎಕ್ಸಿಕ್ಯೂಟಿವ್ (ಕಾಮನ್ ಕೇಡರ್), ಜೂನಿಯರ್ ಎಕ್ಸಿಕ್ಯೂಟಿವ್ (ಫೈನಾನ್ಸ್), ಜೂನಿಯರ್ ಎಕ್ಸಿಕ್ಯೂಟಿವ್ (ಫೈರ್ ಸರ್ವಿಸಸ್), ಜೂನಿಯರ್ ಎಕ್ಸಿಕ್ಯೂಟಿವ್ (ಕಾನೂನು)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 342 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಜೂನಿಯರ್ ಅಸಿಸ್ಟೆಂಟ್ (ಆಫೀಸ್)931000-92000
ಸೀನಿಯರ್ ಅಸಿಸ್ಟೆಂಟ್ (ಅಕೌಂಟ್ಸ್)936000-110000
ಜೂನಿಯರ್ ಎಕ್ಸಿಕ್ಯೂಟಿವ್ (ಕಾಮನ್ ಕೇಡರ್)23740000-140000
ಜೂನಿಯರ್ ಎಕ್ಸಿಕ್ಯೂಟಿವ್ (ಫೈನಾನ್ಸ್)6640000-140000
ಜೂನಿಯರ್ ಎಕ್ಸಿಕ್ಯೂಟಿವ್ (ಫೈರ್ ಸರ್ವಿಸಸ್)340000-140000
ಜೂನಿಯರ್ ಎಕ್ಸಿಕ್ಯೂಟಿವ್ (ಕಾನೂನು)1840000-140000

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಜೂನಿಯರ್ ಅಸಿಸ್ಟೆಂಟ್ (ಆಫೀಸ್) – ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
• ಜೂನಿಯರ್ ಅಸಿಸ್ಟೆಂಟ್ (ಅಕೌಂಟ್ಸ್) – ಬಿ.ಕಾಂ ಪದವಿ ಜೊತೆಗೆ ಆಯಾ ಫೀಲ್ಡ್ ನಲ್ಲಿ 2 ವರ್ಷಗಳ ಅನುಭವ ಹೊಂದಿರಬೇಕು.
• ಜೂನಿಯರ್ ಎಕ್ಸಿಕ್ಯೂಟಿವ್ (ಕಾಮನ್ ಕೇಡರ್) – ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
• ಜೂನಿಯರ್ ಎಕ್ಸಿಕ್ಯೂಟಿವ್ (ಫೈನಾನ್ಸ್) – ಬಿ.ಕಾಂ ಪದವಿ ಜೊತೆಗೆ ಐಸಿಡಬ್ಲ್ಯೂಎ/ ಸಿಎ/ ಎಂಬಿಎ (ಫೈನಾನ್ಸ್) ಅರ್ಹತೆ ಹೊಂದಿರಬೇಕು.
• ಜೂನಿಯರ್ ಎಕ್ಸಿಕ್ಯೂಟಿವ್ (ಫೈರ್ ಸರ್ವೀಸಸ್) – ಇಂಜಿನಿಯರಿಂಗ್/ ಟೆಕ್ ಇನ್ ಫೈರ್ ಇಂಜಿನಿಯರಿಂಗ್/ ಮೆಕ್ಯಾನಿಕಲ್ ಎಂಜಿನಿಯರಿಂಗ್/ ಆಟೋಮೊಬೈಲ್ ಇಂಜಿನಿಯರಿಂಗ್ ಪದವಿ ಹೊಂದಿರಬೇಕು.
• ಜೂನಿಯರ್ ಎಕ್ಸಿಕ್ಯೂಟಿವ್ (ಕಾನೂನು) – ಕಾನೂನು ಪದವಿ ಹೊಂದಿರಬೇಕು.

ವಯೋಮಿತಿ : ದಿನಾಂಕ 04 ಸೆಪ್ಟೆಂಬರ್ 2023ಕ್ಕೆ ಈ ಕೆಳಗಿನಂತೆ ವಯೋಮಿತಿ ಮೀರಿರಬಾರದು.
• ಜೂನಿಯರ್ ಅಸಿಸ್ಟೆಂಟ್ – ಗರಿಷ್ಠ 30 ವರ್ಷ
• ಸೀನಿಯರ್ ಅಸಿಸ್ಟೆಂಟ್ – ಗರಿಷ್ಠ 30 ವರ್ಷ
• ಜೂನಿಯರ್ ಎಕ್ಸಿಕ್ಯೂಟಿವ್ – ಗರಿಷ್ಠ 27 ವರ್ಷ

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಉದ್ಯೋಗ ಮಾಹಿತಿ : ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ನೇಮಕಾತಿ 2023

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಆನ್‌ಲೈನ್‌ ಪರೀಕ್ಷೆ (ಕಂಪ್ಯೂಟರ್ ಆಧಾರಿತ ಪರೀಕ್ಷೆ) ನಡೆಸಿ ಆನ್‌ಲೈನ್‌ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿರುವ ಅಭ್ಯರ್ಥಿಗಳಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಅಪ್ಲಿಕೇಶನ್ ವೆರಿಫಿಕೇಷನ್/ ಕಂಪ್ಯೂಟರ್ ಸಾಕ್ಷರತೆ ಪರೀಕ್ಷೆ/ ದೈಹಿಕ ಮತ್ತು ಸಹಿಷ್ಣುತೆ ಪರೀಕ್ಷೆ/ ಡ್ರೈವಿಅನುಗುಣವಾಗಿ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇಲ್ಲ
• ಉಳಿದ ಅಭ್ಯರ್ಥಿಗಳಿಗೆ – ರೂ. 1000

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 05, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 04, 2023

AAI Junior Exceutive Recruitment 2023 : Important Links

NOTIFICATIONCLICK HERE
APPLY ONLINE CLICK HERE ಆಗಸ್ಟ್ 05 ರಿಂದ ಪ್ರಾರಂಭ
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment