ಕೃಷಿ ಇಲಾಖೆ ಬೆಂಗಳೂರು ನೇಮಕಾತಿ 2026 – Agriculture Department Bengaluru Recruitment 2026

Agriculture Department Bengaluru Recruitment 2026

Agriculture Department Bengaluru Recruitment 2026 : ಕೃಷಿ ಇಲಾಖೆ ಬೆಂಗಳೂರು ಆತ್ಮ ಯೋಜನೆಯಡಿ ಅಗತ್ಯವಿರುವ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅನುಭವ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Agriculture Department Bengaluru Recruitment 2026 : Details of Vacancies

ಹುದ್ದೆ :

ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು.

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ದಕ್ಷಿಣ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :

ಎಂ‌.ಎಸ್ಸಿ (ಕೃಷಿ) ಮತ್ತು ಕೃಷಿ ಸಂಬಂಧಿತ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.

ಉದ್ಯೋಗ ಮಾಹಿತಿ : ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ ನೇಮಕಾತಿ 2026

ಅನುಭವ :

ಕನಿಷ್ಠ 2 ವರ್ಷಗಳ ಕೃಷಿ/ ಕೃಷಿ ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಮುದ್ದಾಂ/ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.

ಅರ್ಜಿ ಪಡೆಯಬೇಕಾದ ಮತ್ತು ಸಲ್ಲಿಸಬೇಕಾದ ವಿಳಾಸ :

#302, ಜಂಟಿ ಕೃಷಿ ನಿರ್ದೇಶಕರ ಕಛೇರಿ, ಕೃಷಿ ಇಲಾಖೆ, 3ನೇ ಮಹಡಿ, ಜಿಲ್ಲಾ ಪಂಚಾಯತ್ ಭವನ, ಬಿ.ಎಂ. ರಸ್ತೆ , ರಾಮನಗರ, ಬೆಂಗಳೂರು ದಕ್ಷಿಣ ಜಿಲ್ಲೆ – 562159

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 25, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 10, 2026

Agriculture Department Bengaluru Recruitment 2026 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment