ಕೊಡಗು ಜಿಲ್ಲೆಯ ಕೃಷಿ ಇಲಾಖೆ ನೇಮಕಾತಿ 2026 – Agriculture Department Kodagu Recruitment 2026

Agriculture Department Kodagu Recruitment 2026

Agriculture Department Kodagu Recruitment 2026 : ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷೋನ್ನತಿ ಕೃಷಿ ವಿಸ್ತರಣೆ ಉಪ ಅಭಿಯಾನ (ಆತ್ಮ) ಯೋಜನೆಯಡಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅನುಭವ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Agriculture Department Kodagu Recruitment 2026 : Details of Vacancies

ಹುದ್ದೆ :

ಸಹಾಯಕ ತಾಂತ್ರಿಕ ವ್ಯವಸ್ಥಾಪಕರು

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಡಗು ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :

ಬಿ.ಎಸ್ಸಿ/ ಎಂ.ಎಸ್ಸಿ (ಕೃಷಿ/ ತೋಟಗಾರಿಕೆ/ ಮೀನುಗಾರಿಕೆ/ ಅರಣ್ಯ/ ರೇಷ್ಮೆ)

ಉದ್ಯೋಗ ಮಾಹಿತಿ : ಕೆಇಎಯಿಂದ ಪಿಯು ಉಪನ್ಯಾಸಕರ ಹುದ್ದೆಗಳ ನೇಮಕಾತಿ 2026

ವಯೋಮಿತಿ :

ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಮೀರಿರಬಾರದು.

ವೇತನ :

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,000/- ವೇತನ ನೀಡಲಾಗುತ್ತದೆ.

ಅನುಭವ :

ಕನಿಷ್ಠ 1 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಂ.ಎಸ್ ಆಫೀಸ್ ನಲ್ಲಿ ಪರಿಣಿತಿ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ದಾಖಲೆ, ಅನುಭವ ಪ್ರಮಾಣ ಪತ್ರ ಹಾಗೂ ಇತರೆ ಅಗತ್ಯ ದಾಖಲೆಗಳನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಳಾಸ :

ಜಂಟಿ ಕೃಷಿ ನಿರ್ದೇಶಕರ ಕಛೇರಿ, ಸಮಗ್ರ ಕೃಷಿ ಪದ್ಧತಿ – ಉತ್ಕೃಷ್ಟ ಕೇಂದ್ರ ಕಟ್ಟಡ, ರೇಸ್ ಕೋರ್ಸ್ ರಸ್ತೆ, ಕೊಡಗು ಜಿಲ್ಲೆ, ಮಡಿಕೇರಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

  • ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 16, 2026
  • ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 30, 2026

Agriculture Department Kodagu Recruitment 2026 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment