ಆಯುಷ್ ಇಲಾಖೆ ನೇಮಕಾತಿ 2024 – Ayush Department Kolar Recruitment 2024

Ayush Department Kolar Recruitment 2024 : ಕೋಲಾರ ಜಿಲ್ಲಾ ಆಯುಷ್ ಕಛೇರಿ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹೋಮಿಯೋಪತಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Ayush Department Kolar Recruitment 2024 : Details of Vacancies

ಹುದ್ದೆ : ಹೋಮಿಯೋಪತಿ ತಜ್ಞ ವೈದ್ಯರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೋಲಾರ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ : ಎಂ.ಎಸ್/ ಎಂ.ಡಿ ಸ್ನಾತಕೋತ್ತರ ಪದವಿ ಹೊಂದಿರತಕ್ಕದ್ದು. ಸ್ನಾತಕೋತ್ತರ ಪದವೀಧರರು ಲಭ್ಯವಿಲ್ಲದಿದ್ದರೆ, ಕನಿಷ್ಠ 3 ವರ್ಷಗಳ ಅನುಭವದೊಂದಿಗೆ ಬಿ.ಹೆಚ್.ಎಂ.ಎಸ್ ಪದವಿ ಪರಿಗಣಿಸಲಾಗುವುದು.

ಉದ್ಯೋಗ ಮಾಹಿತಿ : ಹಾಸನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ ನೇಮಕಾತಿ 2024

ವಯಸ್ಸಿನ ಮೀತಿ : ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಎಸ್ಸಿ, ಎಸ್ಟಿ, ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 52,550+5,000 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಮೆರಿಟ್, ಅನುಭವ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ), ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಆಯುಷ್ ಅಧಿಕಾರಿಗಳು, ಜಿಲ್ಲಾ ಆಯುಷ್ ಕಛೇರಿ, ಎಸ್.ಎನ್.ಆರ್ ಆಸ್ಪತ್ರೆ ಆವರಣ, ಕೋಲಾರ – 563101

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 30, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 30, 2024

Ayush Department Kolar Recruitment 2024 : Important Links

NOTIFICATION & APPLICATION FORMCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment