Bagalkot Zilla Panchayat Recruitment 2021 : Apply Now 10 Post

Bagalkot Zilla Panchayat Recruitment 2021 : ಬಾಗಲಕೋಟ ಜಿಲ್ಲೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bagalkot Zilla Panchayat Recruitment 2021 : Details of Vacancies

ಹುದ್ದೆ : ಆಡಳಿತ ಸಹಾಯಕರು, ತಾಲೂಕ ಆಯ್.ಇ.ಸಿ ಸಂಯೋಜಕ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬಾಗಲಕೋಟ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಆಡಳಿತ ಸಹಾಯಕರು09
ತಾಲೂಕ ಆಯ್.ಇ.ಸಿ ಸಂಯೋಜಕ01

ಶೈಕ್ಷಣಿಕ ಅರ್ಹತೆ :
ಆಡಳಿತ ಸಹಾಯಕರು ಹುದ್ದೆಗೆ ಅಭ್ಯರ್ಥಿಗಳು ಬಿ.ಕಾಂ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು, ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು ಜೊತೆಗೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ತಾಲೂಕ ಆಯ್.ಇ.ಸಿ ಸಂಯೋಜಕ ಹುದ್ದೆಗೆ ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು

ಅನುಭವ : ಅಭ್ಯರ್ಥಿಗಳು 2-3 ವರ್ಷ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ಆಯ್ಕೆ ವಿಧಾನ : ಹೊರಗುತ್ತಿಗೆ ಆಧಾರದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಜಿಲ್ಲಾ ಆಯುಷ್ ಇಲಾಖೆಯಲ್ಲಿ ನೇಮಕಾತಿ

ಬಾಗಲಕೋಟ ಜಿಲ್ಲಾ ಪಂಚಾಯ್ತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಅರ್ಜಿಗಳನ್ನು ಜಿಲ್ಲಾ ಪಂಚಾಯತ್ ಕಾರ್ಯಾಲಯ, ಬಾಗಲಕೋಟೆಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ, ಶ್ರೀ ಅಜಯ ಸೂಳಿಕೇರಿ (ಆಯ್.ಇ.ಸಿ ಸಂಯೋಜಕ ಮೊ. 9611489293) ಇವರಿಗೆ ಸಲ್ಲಿಸಬೇಕು.

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 28, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 15, 2021

Bagalkot Zilla Panchayat Recruitment 2021 : Important Links

ಅಧಿಸೂಚನೆ : Click Here

ಹೆಚ್ಚಿನ ಮಾಹಿತಿಗಾಗಿ ಕಛೇರಿಯನ್ನು ಸಂಪರ್ಕಿಸಿ. ದೂರವಾಣಿ ಸಂಖ್ಯೆ : 9611489293

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.