Bangalore Rural Zilla Panchayat Recruitment 2022 – Apply for 15 Technical Assistant Posts

Bangalore Rural Zilla Panchayat Recruitment 2022 : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bangalore Rural Zilla Panchayat Recruitment 2022 : Details of Vacancies

ಹುದ್ದೆ :

ಹುದ್ದೆಶೈಕ್ಷಣಿಕ ಅರ್ಹತೆ
ತಾಂತ್ರಿಕ ಸಹಾಯಕರು (ಸಿವಿಲ್)ಬಿಇ (ಸಿವಿಲ್)
ತಾಂತ್ರಿಕ ಸಹಾಯಕರು (ಅರಣ್ಯ)ಬಿ.ಎಸ್ಸಿ (Forestry)
ತಾಂತ್ರಿಕ ಸಹಾಯಕರು (ತೋಟಗಾರಿಕೆ/ಕೃಷಿ)ಬಿ.ಎಸ್ಸಿ (Horticulture/Agriculture)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 15 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ತಾಂತ್ರಿಕ ಸಹಾಯಕರು (ಸಿವಿಲ್)10
ತಾಂತ್ರಿಕ ಸಹಾಯಕರು (ಅರಣ್ಯ)2
ತಾಂತ್ರಿಕ ಸಹಾಯಕರು (ತೋಟಗಾರಿಕೆ/ಕೃಷಿ)3

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ : ಹೊರಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅನುಭವ : ತಾಂತ್ರಿಕ ಸಹಾಯಕರು ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಅಂಚೆ ವೃತ್ತದಲ್ಲಿ ನೇಮಕಾತಿ 2022

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳು ಹಾಗೂ ಪ್ರಮಾಣ ಪತ್ರ ಮತ್ತು ಮಾಸಿಕ ವೇತನ ಸ್ಲಿಪ್ ನೊಂದಿಗೆ ಜಿಲ್ಲಾ ಪಂಚಾಯತ್ ಕಛೇರಿಯಲ್ಲಿ ಅರ್ಜಿ ನಮೂನೆ ಪಡೆದು ಸಂಬಂಧಿಸಿದ ದಾಖಲೆಗಳನ್ನು ಲಗತ್ತಿಸಿ ನೇರವಾಗಿ ಅರ್ಜಿಯನ್ನು ಸಲ್ಲಿಸುವುದು.

ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಪಂಚಾಯತ್ ಕಾರ್ಯಾಲಯ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಬೀರಸಂದ್ರ, ಚಪ್ಪರದ ಕಲ್ಲು, ದೇವನಹಳ್ಳಿ ತಾಲ್ಲೂಕು

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮೇ 06, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮೇ 12, 2022

Bangalore Rural Zilla Panchayat Recruitment 2022 : Important Links

ಪ್ರಕಟಣೆClick Here

ಹೆಚ್ಚಿನ ಮಾಹಿತಿಗಾಗಿ ಉಪ ಕಾರ್ಯದರ್ಶಿ ಮೋ : 9480853001, ADPC ಮೋ : 9480853011 ರವರನ್ನು ಸಂಪರ್ಕಿಸಬಹುದು

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment