ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನೇಮಕಾತಿ 2024 – Bangalore Rural Zilla Panchayat Recruitment 2024

Bangalore Rural Zilla Panchayat Recruitment 2024 : ಸ್ವಚ್ಛ ಭಾರತ ಮಿಷನ್ (ಗ್ರಾ) ಯೋಜನೆಯ ವಿಭಾಗಕ್ಕೆ ಜಿಲ್ಲಾ ಪಂಚಾಯತ್ ಬೆಂಗಳೂರು ಗ್ರಾಮಾಂತರ ಕೇಂದ್ರ ಕಛೇರಿಯಲ್ಲಿ ಕಾರ್ಯನಿರ್ವಹಿಸಲು ಸಮಾಲೋಚಕರು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bangalore Rural Zilla Panchayat Recruitment 2024 : Details of Vacancies

ಹುದ್ದೆ : ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಸಮಾಲೋಚಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಬಿಇ ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್/ ಬಿಇ ಸಿವಿಲ್ ಇಂಜಿನಿಯರಿಂಗ್ (ಎನ್ವಿರಾನ್ಮೆಂಟಲ್ ಸೈನ್ಸ್).

ಉದ್ಯೋಗ ಮಾಹಿತಿ : ಗ್ರಂಥಾಲಯ ಸಹಾಯಕರು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ಅಧಿಸೂಚನೆ ಹೊರಡಿಸಿದ ದಿನಾಂಕಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,000 ವೇತನ ನೀಡಲಾಗುತ್ತದೆ.

ಅನುಭವ : ಕನಿಷ್ಠ 3 ವರ್ಷದ ಅನುಭವ ಹಾಗೂ ನೀರು ಮತ್ತು ನೈರ್ಮಲ್ಯ/ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದವರಿಗೆ ಆದ್ಯತೆ ನೀಡಲಾಗುವುದು.

ಆಯ್ಕೆ ವಿಧಾನ : ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ : ಚೀಪ್ ಎಕ್ಸಿಕ್ಯೂಟಿವ್ ಆಫೀಸರ್, ಜಿಲ್ಲಾ ಪಂಚಾಯತ್ ಕಛೇರಿ, ಬೀರಸಂದ್ರ, ಚಪ್ಪರದ ಕಲ್ಲು, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ.

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 01, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 16, 2024

Bangalore Rural Zilla Panchayat Recruitment 2024 : Important Links

NOTIFICATION & APPLICATION FORMCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment