BBMP Namma Clinic Recruitment 2024 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನಮ್ಮ ಕ್ಲಿನಿಕ್ ಗಳಲ್ಲಿ ಕರ್ತವ್ಯ ನಿರ್ವಹಿಸಲು ವೈದ್ಯಾಧಿಕಾರಿಗಳು, ಶುಶ್ರೂಷಕಿ/ ಶುಶ್ರೂಷಕರು ಮತ್ತು ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
BBMP Namma Clinic Recruitment 2024 : Details of Vacancies
ಹುದ್ದೆ : ವೈದ್ಯಾಧಿಕಾರಿಗಳು, ಶುಶ್ರೂಷಕಿ/ ಶುಶ್ರೂಷಕರು ಮತ್ತು ಪ್ರಯೋಗಶಾಲಾ ತಂತ್ರಜ್ಞರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಶೈಕ್ಷಣಿಕ ಅರ್ಹತೆ :
• ವೈದ್ಯಾಧಿಕಾರಿಗಳು – ಎಂಬಿಬಿಎಸ್ ಪದವಿಯೊಂದಿಗೆ ಕೆ.ಎಂ.ಸಿ. ನೋಂದಾವಣಿ.
• ಶುಶ್ರೂಷಕಿ/ ಶುಶ್ರೂಷಕರು – ಬಿ.ಎಸ್.ಸಿ/ ಡಿಪ್ಲೋಮಾ ಇನ್ ನರ್ಸಿಂಗ್ ವಿದ್ಯಾರ್ಹತೆ ಮತ್ತು ಕೆ.ಎನ್.ಸಿ ಕೌನ್ಸಿಲ್ ನೋಂದಾವಣಿ ಹೊಂದಿರಬೇಕು.
• ಪ್ರಯೋಗಶಾಲಾ ತಂತ್ರಜ್ಞರು – ಡಿಪ್ಲೋಮಾ ಇನ್ ಪ್ರಯೋಗಶಾಲಾ ತಂತ್ರಜ್ಞಾನ (ಡಿ.ಎಂ.ಎಲ್.ಟಿ)/ ಬಿಎಸ್ಸಿ ಲ್ಯಾಬ್ ಟೆಕ್ನೀಷಿಯನ್ ನೊಂದಿಗೆ ಕರ್ನಾಟಕ ಸರ್ಕಾರ ಪ್ಯಾರಾ ಮೆಡಿಕಲ್ ಮಂಡಳಿಯ ನೋಂದಣಿ ಹೊಂದಿರಬೇಕು.
ಉದ್ಯೋಗ ಮಾಹಿತಿ : ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನೇಮಕಾತಿ 2024
ವಯೋಮಾನ :
• ವೈದ್ಯಾಧಿಕಾರಿಗಳು – ಗರಿಷ್ಠ 65 ವರ್ಷ
• ಶುಶ್ರೂಷಕಿ/ ಶುಶ್ರೂಷಕರು – ಗರಿಷ್ಠ 45 ವರ್ಷ
• ಪ್ರಯೋಗಶಾಲಾ ತಂತ್ರಜ್ಞರು – ಗರಿಷ್ಠ 40 ವರ್ಷ
ವೇತನ :
ಹುದ್ದೆ | ವೇತನ |
ವೈದ್ಯಾಧಿಕಾರಿಗಳು | 47,250 |
ಶುಶ್ರೂಷಕಿ/ ಶುಶ್ರೂಷಕರು | 18,714 |
ಪ್ರಯೋಗಶಾಲಾ ತಂತ್ರಜ್ಞರು | 18,465 |
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಪ್ರಕಟಣೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಸಂಬಂಧಿಸಿದ ವಿದ್ಯಾರ್ಹತೆಯ ಮೂಲ ದಾಖಲೆಗಳು ಮತ್ತು ಒಂದು ಜೆರಾಕ್ಸ್ ಪ್ರತಿ, ಭಾವಚಿತ್ರದೊಂದಿಗೆ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಮುಖ್ಯ ಆರೋಗ್ಯಾಧಿಕಾರಿ (ಸಾರ್ವಜನಿಕ ಆರೋಗ್ಯ)ರವರ ಕಛೇರಿ, 304, ಅನೆಕ್ಸ್-3 ಕಟ್ಟಡ, 3ನೇ ಮಹಡಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಛೇರಿ, ಎನ್.ಆರ್.ಚೌಕ, ಬೆಂಗಳೂರು-560002
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 13, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಶೀಘ್ರದಲ್ಲೇ
BBMP Namma Clinic Recruitment 2024 : Important Links
ಪ್ರಕಟಣೆ | CLICK HERE |
Telegram Join Link | CLICK HERE |
WhatsApp Group Link | CLICK HERE |
ಸೂಚನೆ : ಮೊದಲು ಬಂದವರಿಗೆ ಮೊದಲ ಆದ್ಯತೆ.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.