ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2024 – BEL Engineer Recruitment 2024

BEL Engineer Recruitment 2024 : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಅಗತ್ಯವಿರುವ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

BEL Engineer Recruitment 2024 : Details of Vacancies

ಹುದ್ದೆ : ಇಂಜಿನಿಯರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 229 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಬಿ.ಇ/ ಬಿ.ಟೆಕ್/ ಬಿ.ಎಸ್ಸಿ ಇಂಜಿನಿಯರಿಂಗ್ (4 ವರ್ಷಗಳ ಕೋರ್ಸ್) ಅನ್ನು ಇಲೆಕ್ಟ್ರಾನಿಕ್ಸ್/ ಮೆಕ್ಯಾನಿಕಲ್/ ಕಂಪ್ಯೂಟರ್ ಸೈನ್ಸ್/ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ನಲ್ಲಿ ಹೊಂದಿರಬೇಕು.

ಉದ್ಯೋಗ ಮಾಹಿತಿ : ಐಡಿಬಿಐ ಬ್ಯಾಂಕ್ ನೇಮಕಾತಿ 2024

ವಯೋಮಾನ : ದಿನಾಂಕ 01/11/2024ಕ್ಕೆ ಅಭ್ಯರ್ಥಿಗಳು ಗರಿಷ್ಠ 28 ವರ್ಷ ವಯೋಮಾನ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,000 ರಿಂದ ರೂ. 1,40,000 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
• ಉಳಿದ ಅಭ್ಯರ್ಥಿಗಳಿಗೆ – ರೂ. 472

ಶುಲ್ಕ ಪಾವತಿಸುವ ವಿಧಾನ : ಶುಲ್ಕವನ್ನು SBI Collect ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 20, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 10, 2024

BEL Engineer Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment