ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2024 – BEL Senior Assistant Engineer Recruitment 2024

BEL Senior Assistant Engineer Recruitment 2024 : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಅಗತ್ಯವಿರುವ ಸೀನಿಯರ್ ಅಸಿಸ್ಟಂಟ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

BEL Senior Assistant Engineer Recruitment 2024 : Details of Vacancies

ಹುದ್ದೆ : ಸೀನಿಯರ್ ಅಸಿಸ್ಟಂಟ್ ಇಂಜಿನಿಯರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕಾರವಾರ ಸೇರಿದಂತೆ ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 24 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮೂರು ವರ್ಷಗಳ ಡಿಪ್ಲೊಮಾ ಇನ್ ಇಂಜಿನಿಯರಿಂಗ್ ಅಥವಾ ಇಲೆಕ್ಟ್ರಾನಿಕ್ಸ್/ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ ಇಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್/ ಕಮ್ಯುನಿಕೇಷನ್/ ಟೆಲಿಕಮ್ಯುನಿಕೇಷನ್/ ಇಲೆಕ್ಟ್ರಾನಿಕ್ಸ್ & ಟೆಲಿ ಕಮ್ಯುನಿಕೇಷನ್/ ಕಮ್ಯುನಿಕೇಷನ್/ ಟೆಲಿ ಕಮ್ಯುನಿಕೇಷನ್/ ಇಲೆಕ್ಟ್ರಿಕಲ್ ನಲ್ಲಿ ತತ್ಸಮಾನ ಅರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ ಬೃಹತ್ ನೇಮಕಾತಿ 2024

ವಯೋಮಾನ : ದಿನಾಂಕ 01/02/2024ಕ್ಕೆ ಅಭ್ಯರ್ಥಿಗಳು ಗರಿಷ್ಠ 50 ವರ್ಷ ವಯೋಮಾನ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000 ರಿಂದ ರೂ. 1,20,000 ವರೆಗೂ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅನುಭವ : ಅಭ್ಯರ್ಥಿಗಳು ಕನಿಷ್ಠ ಹದಿನೈದು ವರ್ಷದ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ : The Assistant Manager – Human Resources, Bharat Electronics Limited, Military Communication & NWCS – SBU, Bengaluru – 560013

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಫೆಬ್ರುವರಿ 26, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮಾರ್ಚ್ 20, 2024

BEL Senior Assistant Engineer Recruitment 2024 : Important Links

NOTIFICATIONCLICK HERE
APPLICATION FORM CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment