ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2024 – BEL Trainee Engineer Recruitment 2024

BEL Trainee Engineer Recruitment 2024 : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಅಗತ್ಯವಿರುವ ಟ್ರೈನಿ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

BEL Trainee Engineer Recruitment 2024 : Details of Vacancies

ಹುದ್ದೆ : ಟ್ರೈನಿ ಇಂಜಿನಿಯರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸೇರಿದಂತೆ ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 517 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಬಿ.ಇ/ ಬಿ.ಟೆಕ್/ ಎಂ.ಇ/ ಎಂ.ಟೆಕ್ ಇಂಜಿನಿಯರಿಂಗ್ (ಇಲೆಕ್ಟ್ರಾನಿಕ್ಸ್/ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ ಇಲೆಕ್ಟ್ರಾನಿಕ್ಸ್ & ಟೆಲಿಕಮ್ಯುನಿಕೇಷನ್/ ಟೆಲಿಕಮ್ಯುನಿಕೇಷನ್/ ಕಮ್ಯುನಿಕೇಷನ್/ ಮೆಕ್ಯಾನಿಕಲ್/ ಇಲೆಕ್ಟ್ರಿಕಲ್/ ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್/ ಕಂಪ್ಯೂಟರ್ ಸೈನ್ಸ್/ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್/ ಇನ್ಫಾರ್ಮೆಷನ ಸೈನ್ಸ್/ ಇನ್ಫಾರ್ಮೆಷನ ಟೆಕ್ನಾಲಜಿ)

ಉದ್ಯೋಗ ಮಾಹಿತಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ ಬೃಹತ್ ನೇಮಕಾತಿ 2024

ವಯೋಮಾನ : ದಿನಾಂಕ 01/02/2024ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ಗರಿಷ್ಠ ವಯೋಮಾನ ಹೊಂದಿರಬೇಕು.
• ಬಿ.ಇ/ ಬಿ.ಟೆಕ್ – ಗರಿಷ್ಠ 28 ವರ್ಷ
• ಎಂ.ಇ/ ಎಂ.ಟೆಕ್ – ಗರಿಷ್ಠ 30 ವರ್ಷ

ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮೊದಲನೇ ವರ್ಷ ಮಾಸಿಕ ರೂ. 30,000, ಎರಡನೇ ವರ್ಷ ಮಾಸಿಕ ರೂ. ರೂ. 35,000, ಮೂರನೇ ವರ್ಷ ಮಾಸಿಕ ರೂ. 40,000 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅನುಭವ : ಅಭ್ಯರ್ಥಿಗಳು ಕನಿಷ್ಠ ಒಂದು ವರ್ಷದ ಕೆಲಸದ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
• ಉಳಿದ ಅಭ್ಯರ್ಥಿಗಳಿಗೆ – ರೂ. 150+ GST

ಶುಲ್ಕ ಪಾವತಿಸುವ ವಿಧಾನ : ಶುಲ್ಕವನ್ನು SBI Collect ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಫೆಬ್ರುವರಿ 28, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮಾರ್ಚ್ 13, 2024

BEL Trainee Engineer Recruitment 2024 : Important Links

NOTIFICATION CLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

1 thought on “ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2024 – BEL Trainee Engineer Recruitment 2024”

Leave a Comment