
Belagavi District Tuberculosis Control Office Recruitment 2026 : ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಕ್ಷ-ಕಿರಣ ತಂತ್ರಜ್ಞ, ಪ್ರಯೋಗಶಾಲಾ ತಂತ್ರಜ್ಞ, ಶುಶ್ರೂಷಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Belagavi District Tuberculosis Control Office Recruitment 2026 : Details of Vacancies
ಹುದ್ದೆ :
ಕ್ಷ-ಕಿರಣ ತಂತ್ರಜ್ಞ/ ರೇಡಿಯೋಗ್ರಾಫರ್ಸ್, ಪ್ರಯೋಗಶಾಲಾ ತಂತ್ರಜ್ಞ, ಶುಶ್ರೂಷಕರು
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಳಗಾವಿ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 06 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಕ್ಷ-ಕಿರಣ ತಂತ್ರಜ್ಞ/ ರೇಡಿಯೋಗ್ರಾಫರ್ಸ್ | 4 |
| ಪ್ರಯೋಗಶಾಲಾ ತಂತ್ರಜ್ಞ | 1 |
| ಶುಶ್ರೂಷಕರು | 1 |
ಶೈಕ್ಷಣಿಕ ಅರ್ಹತೆ :
ಕ್ಷ-ಕಿರಣ ತಂತ್ರಜ್ಞ/ ರೇಡಿಯೋಗ್ರಾಫರ್ಸ್ –
10ನೇ ತರಗತಿ ಮತ್ತು ಎಕ್ಸ-ರೇ/ ವೈದ್ಯಕೀಯ ಇಮೇಜಿಂಗ್ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಪಡೆದಿರಬೇಕು. ಅಥವಾ
10+2 ವಿಜ್ಞಾನ ವಿಭಾಗದಲ್ಲಿ (ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಜೀವಶಾಸ್ತ್ರ) ಉತ್ತೀರ್ಣರಾಗಿರಬೇಕು. ಮತ್ತು ಎಕ್ಸ-ರೇ/ ವೈದ್ಯಕೀಯ ಇಮೇಜಿಂಗ್ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಪಡೆದಿರಬೇಕು.
ಪ್ರಯೋಗಶಾಲಾ ತಂತ್ರಜ್ಞ –
10+2 (PUC) ಉತ್ತೀರ್ಣರಾಗಿರಬೇಕು. ಜೊತೆಗೆ ಮೆಡಿಕಲ್ ಲ್ಯಾಬೊರೇಟರಿ ಟೆಕ್ನಾಲಜಿ ವಿಷಯದಲ್ಲಿ ಡಿಪ್ಲೊಮಾ ಅಥವಾ ಪ್ರಮಾಣಪತ್ರ ಕೋರ್ಸ್ ಪೂರ್ಣಗೊಳಿಸಿರಬೇಕು ಅಥವಾ ಅದಕ್ಕೆ ಸಮಾನವಾದ ಅರ್ಹತೆಯನ್ನು ಹೊಂದಿರಬೇಕು.
ಶುಶ್ರೂಷಕರು –
ಜಿ.ಎನ್.ಎಂ ನರ್ಸಿಂಗ್/ ಬಿ.ಎಸ್ಸಿ ನರ್ಸಿಂಗ್. ಕರ್ನಾಟಕ ನರ್ಸಿಂಗ್ ಕೌನ್ಸಿಲ್ನಲ್ಲಿ ನೋಂದಾಯಿಸಿಕೊಂಡಿರಬೇಕು.
ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಲ್ಲಿ ಹುದ್ದೆಗಳ ನೇಮಕಾತಿ 2026
ವಯೋಮಿತಿ :
ದಿನಾಂಕ 05/10/2026ಕ್ಕೆ ಹುದ್ದೆಗಳಿಗೆ ವಯೋಮಿತಿ ಗರಿಷ್ಠ 45 ವರ್ಷಗಳು ಮೀರಿರಬಾರದು.
ವೇತನ :
ಆಯ್ಕೆ ವಿಧಾನ : ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ, ಬೆಳಗಾವಿ ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿಗಳು, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರ, ಎಂ-ವಡಗಾವಿ, ಬೆಳಗಾವಿ – 590005
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ವಿತರಿಸುವ ಪ್ರಾರಂಭದ ದಿನಾಂಕ : ಅಕ್ಟೋಬರ್ 06, 2026
- ಅರ್ಜಿ ವಿತರಿಸುವ ಕೊನೆಯ ದಿನಾಂಕ : ಅಕ್ಟೋಬರ್ 17, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 19, 2026
Belagavi District Tuberculosis Control Office Recruitment 2026 : Details of Vacancies
| NOTIFICATION | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.