Belagavi Zilla Panchayat Recruitment 2022 – Apply Online for 19 Barefoot Technician (BFT) Posts

Belagavi Zilla Panchayat Recruitment 2022 : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬೆಳಗಾವಿ ಜಿಲ್ಲೆಯ ತಾಲ್ಲೂಕುಗಳಲ್ಲಿ ಭೇರ್ ಪೂಟ್ ಟೆಕ್ನೀಷಿಯನ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Belagavi Zilla Panchayat Recruitment 2022 : Details of Vacancies

ಹುದ್ದೆ : ಭೇರ್ ಪೂಟ್ ಟೆಕ್ನೀಷಿಯನ್ (ಬಿ.ಎಫ್.ಟಿ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಳಗಾವಿ ಜಿಲ್ಲೆಯ ಅಥಣಿ, ಬೆಳಗಾವಿ, ಗೋಕಾಕ, ಹುಕ್ಕೇರಿ, ಕಾಗವಾಡ, ಖಾನಾಪುರ, ಮೂಡಲಗಿ, ನಿಪ್ಪಾಣಿ, ರಾಯಬಾಗ ತಾಲೂಕುಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 19 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಉದ್ಯೋಗ ಮಾಹಿತಿ : ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 15,000 ಗೌರವಧನ ಮತ್ತು ಪ್ರಯಾಣ ಭತ್ಯೆ ರೂ. 2,000 ನೀಡಲಾಗುತ್ತದೆ.

ಇತರೆ ಮಾಹಿತಿ : ಈ ಹುದ್ದೆಗಳಿಗೆ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಹಿಂದಿನ 3 ಅಥವಾ 2 ವರ್ಷಗಳಲ್ಲಿ 25 ದಿನಗಳಿಗೆ ಕಡಿಮೆ ಇಲ್ಲದಷ್ಟು ಕೂಲಿಗಾರರಾಗಿ ಕೆಲಸ ಮಾಡಿರಬೇಕು.

ಜಿಲ್ಲಾ ಪಂಚಾಯ್ತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬೆಳಗಾವಿ ಜಿಲ್ಲಾ ಪಂಚಾಯತ್ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 24, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 07, 2022
ಮೂಲ ದಾಖಲಾತಿ ಪರಿಶೀಲನೆ ದಿನಾಂಕ : ಸೆಪ್ಟೆಂಬರ್ 19, 2022

Belagavi Zilla Panchayat Recruitment 2022 : Important Links

NotificationClick Here
Apply Online Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment