Belagavi Zilla Panchayat Recruitment 2022 – Apply Online for Technical Assistant Posts

Belagavi Zilla Panchayat Recruitment 2022 : ಬೆಳಗಾವಿ ಜಿಲ್ಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Belagavi Zilla Panchayat Recruitment 2022 : Details of Vacancies

ಹುದ್ದೆ : ತಾಂತ್ರಿಕ ಸಹಾಯಕರು (ಕೃಷಿ), ತಾಂತ್ರಿಕ ಸಹಾಯಕರು (ರೇಷ್ಮೆ), ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಂತ್ರಿಕ ಸಹಾಯಕರು (ಅರಣ್ಯ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಳಗಾವಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :

ಹುದ್ದೆಶೈಕ್ಷಣಿಕ ಅರ್ಹತೆ ಅಪೇಕ್ಷಣೀಯ ಅರ್ಹತೆ
ತಾಂತ್ರಿಕ ಸಹಾಯಕರು (ಕೃಷಿ)ಬಿ.ಎಸ್ಸಿ (Agriculture)ಎಂ.ಎಸ್ಸಿ (Agriculture)
ತಾಂತ್ರಿಕ ಸಹಾಯಕರು (ರೇಷ್ಮೆ)ಬಿ.ಎಸ್ಸಿ (Sericulture)ಎಂ.ಎಸ್ಸಿ (Sericulture)
ತಾಂತ್ರಿಕ ಸಹಾಯಕರು (ತೋಟಗಾರಿಕೆ)ಬಿ.ಎಸ್ಸಿ (Horticulture)ಎಂ.ಎಸ್ಸಿ (Horticulture)
ತಾಂತ್ರಿಕ ಸಹಾಯಕರು (ಅರಣ್ಯ)ಬಿ.ಎಸ್ಸಿ (Forestry)ಎಂ.ಎಸ್ಸಿ (Forestry)

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ : ಹೊರಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅನುಭವ : ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ : ಬೆಳಗಾವಿ ಅಂಗನವಾಡಿ ಕೇಂದ್ರಗಳಲ್ಲಿ ನೇರ ನೇಮಕಾತಿ 2022

ಬೆಳಗಾವಿ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಜಿಲ್ಲಾ ಪಂಚಾಯತದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 08, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಆಗಸ್ಟ್ 29, 2022

Belagavi Zilla Panchayat Recruitment 2022 : Important Links

Apply Online Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment