BEML Recruitment 2023 : ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ನಲ್ಲಿ ಅಗತ್ಯವಿರುವ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
BEML Recruitment 2023 : Details of Vacancies
ಹುದ್ದೆ : ಡಿಪ್ಲೊಮಾ ಟ್ರೈನಿ – ಮೆಕ್ಯಾನಿಕಲ್, ಡಿಪ್ಲೊಮಾ ಟ್ರೈನಿ – ಇಲೆಕ್ಟ್ರಿಕಲ್, ಡಿಪ್ಲೊಮಾ ಟ್ರೈನಿ – ಸಿವಿಲ್, ಐಟಿಐ ಟ್ರೈನಿ – ಮಶಿನಿಸ್ಟ್, ಐಟಿಐ ಟ್ರೈನಿ – ಟರ್ನರ್, ಸ್ಟಾಫ್ ನರ್ಸ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 119 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಡಿಪ್ಲೊಮಾ ಟ್ರೈನಿ – ಮೆಕ್ಯಾನಿಕಲ್ | 52 | 23910-85570 |
ಡಿಪ್ಲೊಮಾ ಟ್ರೈನಿ – ಇಲೆಕ್ಟ್ರಿಕಲ್ | 27 | 23910-85570 |
ಡಿಪ್ಲೊಮಾ ಟ್ರೈನಿ – ಸಿವಿಲ್ | 7 | 23910-85570 |
ಐಟಿಐ ಟ್ರೈನಿ – ಮಶಿನಿಸ್ಟ್ | 16 | 16900-60650 |
ಐಟಿಐ ಟ್ರೈನಿ – ಟರ್ನರ್ | 16 | 16900-60650 |
ಸ್ಟಾಫ್ ನರ್ಸ್ | 1 | 18780-67390 |
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಡಿಪ್ಲೊಮಾ ಟ್ರೈನಿ – ಮೆಕ್ಯಾನಿಕಲ್ : ಸರಾಸರಿ ಶೇಕಡಾ 60% ಅಂಕಗಳೊಂದಿಗೆ ಮೆಕ್ಯಾನಿಕಲ್ ಎಂಜಿನಿಯರಿಂಗ್ ನಲ್ಲಿ ಮೂರು ವರ್ಷಗಳ ಪುಲ್ ಟೈಂ ಡಿಪ್ಲೊಮಾ ಅರ್ಹತೆ ಹೊಂದಿರಬೇಕು.
ಡಿಪ್ಲೊಮಾ ಟ್ರೈನಿ – ಇಲೆಕ್ಟ್ರಿಕಲ್ : ಸರಾಸರಿ ಶೇಕಡಾ 60% ಅಂಕಗಳೊಂದಿಗೆ ಇಲೆಕ್ಟ್ರಿಕಲ್ ಎಂಜಿನಿಯರಿಂಗ್ ನಲ್ಲಿ ಮೂರು ವರ್ಷಗಳ ಪುಲ್ ಟೈಂ ಡಿಪ್ಲೊಮಾ ಅರ್ಹತೆ ಹೊಂದಿರಬೇಕು.
ಡಿಪ್ಲೊಮಾ ಟ್ರೈನಿ – ಸಿವಿಲ್ : ಸರಾಸರಿ ಶೇಕಡಾ 60% ಅಂಕಗಳೊಂದಿಗೆ ಸಿವಿಲ್ ಎಂಜಿನಿಯರಿಂಗ್ ನಲ್ಲಿ ಮೂರು ವರ್ಷಗಳ ಪುಲ್ ಟೈಂ ಡಿಪ್ಲೊಮಾ ಅರ್ಹತೆ ಹೊಂದಿರಬೇಕು.
ಐಟಿಐ ಟ್ರೈನಿ – ಮಶಿನಿಸ್ಟ್ : ಫಸ್ಟ್ ಕ್ಲಾಸ್ (60%) ನಲ್ಲಿ ಐಟಿಐ ಮಶಿನಿಸ್ಟ್ ಟ್ರೇಡ್ ಜೊತೆಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ನ್ಯಾಷನಲ್ ಅಪ್ರೆಂಟಿಸ್ ಸರ್ಟಿಫಿಕೇಟ್ ಪಡೆದಿರಬೇಕು.
ಐಟಿಐ ಟ್ರೈನಿ – ಟರ್ನರ್ : ಫಸ್ಟ್ ಕ್ಲಾಸ್ (60%) ನಲ್ಲಿ ಐಟಿಐ ಟರ್ನರ್ ಟ್ರೇಡ್ ಜೊತೆಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ನ್ಯಾಷನಲ್ ಅಪ್ರೆಂಟಿಸ್ ಸರ್ಟಿಫಿಕೇಟ್ ಪಡೆದಿರಬೇಕು.
ಸ್ಟಾಫ್ ನರ್ಸ್ : ಸರಾಸರಿ ಶೇಕಡಾ 60% ಅಂಕಗಳೊಂದಿಗೆ ಬಿ.ಎಸ್ಸಿ (ನರ್ಸಿಂಗ್) ಅಥವಾ ಎಸ್.ಎಸ್.ಎಲ್.ಸಿ ಜೊತೆಗೆ 3 ವರ್ಷಗಳ ಡಿಪ್ಲೊಮಾ ಇನ್ ನರ್ಸಿಂಗ್ ಅರ್ಹತೆ ಹೊಂದಿರಬೇಕು
ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ವಯೋಮಾನ :
• ಸಾಮಾನ್ಯ ವರ್ಗ – ಗರಿಷ್ಠ 29 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – ಗರಿಷ್ಠ 32 ವರ್ಷ
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – ಗರಿಷ್ಠ 34 ವರ್ಷ
ಸ್ಟಾಫ್ ನರ್ಸ್ ಹುದ್ದೆಗೆ
• ಸಾಮಾನ್ಯ ವರ್ಗ – ಗರಿಷ್ಠ 30 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – ಗರಿಷ್ಠ 33 ವರ್ಷ
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ವಯೋಮಿತಿ ಸಡಿಲಿಕೆ :
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ ಸಡಿಲಿಕೆ
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುವುದು.
ಪರೀಕ್ಷಾ ಕೇಂದ್ರ – ಬೆಂಗಳೂರು, ದೆಹಲಿ, ಕೊಲ್ಕತ್ತಾ, ಮುಂಬೈ
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳಿಗೆ – ರೂ. 200
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 29, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಅಕ್ಟೋಬರ್ 18, 2023
BEML Recruitment 2023 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Channel Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.