
Bengaluru South Poura Karmika Recruitment 2026 : ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ, ರಾಮನಗರ ಮತ್ತು ಚನ್ನಪಟ್ಟಣ ನಗರಸಭೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಅರ್ಹತೆ, ವಯೋಮಿತಿ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Bengaluru South Poura Karmika Recruitment 2026 : Details of Vacancies
ಹುದ್ದೆ :
ಪೌರಕಾರ್ಮಿಕರು
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ದಕ್ಷಿಣ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 102 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ನಗರ ಸ್ಥಳೀಯ ಸಂಸ್ಥೆಯ ಹೆಸರು | ಹುದ್ದೆಗಳ ಸಂಖ್ಯೆ |
| ರಾಮನಗರ ನಗರಸಭೆ | 45 |
| ಚನ್ನಪಟ್ಟಣ ನಗರಸಭೆ | 36 |
| ಕನಕಪುರ ನಗರಸಭೆ | 21 |
ಅರ್ಹತೆಗಳು :
• ವಿದ್ಯಾರ್ಹತೆ ಅನ್ವಯಿಸುವುದಿಲ್ಲ.
• ಕನ್ನಡ ಭಾಷೆಯಲ್ಲಿ ಮಾತನಾಡಲು ಬರಬೇಕು.
• ಬೆಂಗಳೂರು ದಕ್ಷಿಣ ಜಿಲ್ಲೆಯ ಈ ಹಿಂದೆ ಹೊರಗುತ್ತಿಗೆ/ ದಿನಗೂಲಿ/ ಗುತ್ತಿಗೆ ಆಧಾರದ ಮೇಲೆ ಕನಿಷ್ಠ ಒಂದು ವರ್ಷ ಪೌರಕಾರ್ಮಿಕ, ಲೋಡರ್ಸ್/ ಯುಜಿಡಿ ಹೆಲ್ಪರ್ಸ್, ಕ್ಲೀನರ್ಸ್ ಹಾಗೂ ಹೆಲ್ಫರ್ಸ್ಗಳಾಗಿ ಕಾರ್ಯನಿರ್ವಹಿಸುತ್ತಿರುವ/ ಕಾರ್ಯನಿರ್ವಹಿಸಿದ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು.
ಉದ್ಯೋಗ ಮಾಹಿತಿ : ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ 2026
ವಯೋಮಾನ :
ಪ್ರಕಟಣೆ ಪ್ರಕಟಗೊಂಡ ದಿನಾಂಕಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
ಕನಿಷ್ಠ 18 ವರ್ಷ
ಗರಿಷ್ಠ 50 ವರ್ಷ
ವೇತನ :
ಕಾರ್ಮಿಕ ಇಲಾಖೆಯ ಕನಿಷ್ಠ ವೇತನ ಕಾಯ್ದೆಯನ್ವಯ ವೇತನ ನೀಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ :
ರಾಮನಗರ, ಚನ್ನಪಟ್ಟಣ & ಕನಕಪುರ ನಗರಸಭೆ ಕಛೇರಿ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 03, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 05, 2026
Bengaluru South Poura Karmika Recruitment 2026 : Important Links
| NOTIFICATION & APPLICATION FORM | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.