ಬೆಸ್ಕಾಂ ನೇಮಕಾತಿ 2026 – BESCOM Apprentice Recruitment 2026

BESCOM Apprentice Recruitment 2026

BESCOM Apprentice Recruitment 2026 : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

BESCOM Apprentice Recruitment 2026 : Details of Vacancies

ಹುದ್ದೆ :

ಅಪ್ರೆಂಟಿಸ್ (ಇ&ಇ ಇಂಜಿನಿಯರಿಂಗ್, ಇ&ಇ ಇಂಜಿನಿಯರಿಂಗ್ ಹೊರತುಪಡಿಸಿ, ಡಿಪ್ಲೊಮಾ)

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 520 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಪ್ರವರ್ಗಗಳುಅಪ್ರೆಂಟಿಸ್ ಸಂಖ್ಯೆ
ಬಿಇ/ ಬಿ.ಟೆಕ್ – ಇ&ಇ ಇಂಜಿನಿಯರಿಂಗ್ 130
ಬಿಎ/ ಬಿ.ಎಸ್ಸಿ/ ಬಿ.ಕಾಂ/ ಬಿಸಿಎ/ ಬಿಬಿಎಂ/ ಬಿಇ/ ಬಿ.ಟೆಕ್/ (ಇ&ಇ ಇಂಜಿನಿಯರಿಂಗ್ ಹೊರತುಪಡಿಸಿ)315
ಡಿಪ್ಲೋಮಾ 75

ಶೈಕ್ಷಣಿಕ ಅರ್ಹತೆ :

ಪದವಿಧರ (ಇಂಜಿನಿಯರಿಂಗ್) –

ಬಿಇ/ ಬಿ.ಟೆಕ್ ಇನ್ ಇಲೆಕ್ಟ್ರಿಕಲ್ & ಇಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್.

ಪದವಿಧರ (ಇ&ಇ ಇಂಜಿನಿಯರಿಂಗ್ ಹೊರತುಪಡಿಸಿ) –

ಬಿ.ಎ/ ಬಿ.ಎಸ್ಸಿ/ ಬಿ.ಕಾಂ/ ಬಿ.ಬಿ.ಎ/ ಬಿ.ಸಿ.ಎ/ ಬಿ.ಬಿ.ಎಮ್/ ಬಿ.ಇ/ ಬಿ.ಟೆಕ್.

ಡಿಪ್ಲೊಮಾ –

ಡಿಪ್ಲೊಮಾ (ಎಲ್ಲಾ ಬ್ರಾಂಚಸ್)

ಉದ್ಯೋಗ ಮಾಹಿತಿ : ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಪ್ರೆಂಟಿಸ್ ನೇಮಕಾತಿ 2026

ತರಬೇತಿ ಅವಧಿ :

ಅಪ್ರೆಂಟಿಸ್‌ಶಿಪ್ ತರಬೇತಿಯ ಅವಧಿಯು ಒಂದು ವರ್ಷದ ಅವಧಿಯಾಗಿರುತ್ತದೆ.

ಮಾಸಿಕ ಶಿಶಿಕ್ಷು ವೇತನ :

ಪ್ರವರ್ಗಗಳುಶಿಶಿಕ್ಷು ವೇತನ
ಬಿಇ/ ಬಿ.ಟೆಕ್ – ಇ&ಇ ಇಂಜಿನಿಯರಿಂಗ್ ರೂ. 9,008/-
ಬಿಎ/ ಬಿ.ಎಸ್ಸಿ/ ಬಿ.ಕಾಂ/ ಬಿಸಿಎ/ ಬಿಬಿಎಂ/ ಬಿಇ/ ಬಿ.ಟೆಕ್/ (ಇ&ಇ ಇಂಜಿನಿಯರಿಂಗ್ ಹೊರತುಪಡಿಸಿ)ರೂ. 9,008/-
ಡಿಪ್ಲೋಮಾ ರೂ. 8,000/-

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರವರಿ 12, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 02, 2026

BESCOM Apprentice Recruitment 2026 : Important Links

NOTIFICATIONCLICK HERE
APPLY ONLINE CLICK HERE ಫೆಬ್ರುವರಿ 12 ರಿಂದ ಪ್ರಾರಂಭ
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment