Bharatiya Pashupalan Nigam Recruitment 2021 : 4960 ಡೈರಿ ಸಂಯೋಜಕ ಹಾಗೂ ವಿವಿಧ ಹುದ್ದೆಗಳ ಭರ್ತಿ

Bharatiya Pashupalan Nigam Recruitment 2021 : ಭಾರತೀಯ ಪಶುಪಾಲನಾ ನಿಗಮದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bharatiya Pashupalan Nigam Recruitment 2021 : Details of Vacancies

ಹುದ್ದೆ : ಡೈರಿ ವಿಸ್ತರಣಾಧಿಕಾರಿ, ಡೈರಿ ಅಭಿವೃದ್ಧಿ ಅಧಿಕಾರಿ, ಡೈರಿ ಸಂಯೋಜಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 4960 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಡೈರಿ ವಿಸ್ತರಣಾಧಿಕಾರಿ160ರೂ‌. 21656
ಡೈರಿ ಅಭಿವೃದ್ಧಿ ಅಧಿಕಾರಿ800ರೂ. 18519
ಡೈರಿ ಸಂಯೋಜಕರು4000ರೂ. 15410

ಶೈಕ್ಷಣಿಕ ಅರ್ಹತೆ : ಡೈರಿ ವಿಸ್ತರಣಾಧಿಕಾರಿ ಹುದ್ದೆಗೆ ಪದವಿ, ಡೈರಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ದ್ವಿತೀಯ ಪಿಯುಸಿ ಹಾಗೂ ಡೈರಿ ಸಂಯೋಜಕರು ಹುದ್ದೆಗೆ 10ನೇ ತರಗತಿ ಶೈಕ್ಷಣಿಕ ಅರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು.

ವಯೋಮಾನ : ಡೈರಿ ವಿಸ್ತರಣಾಧಿಕಾರಿ ಹುದ್ದೆಗೆ 25 ರಿಂದ 45 ವರ್ಷ, ಡೈರಿ ಅಭಿವೃದ್ಧಿ ಅಧಿಕಾರಿ ಹಾಗೂ ಡೈರಿ ಸಂಯೋಜಕರು ಹುದ್ದೆಗೆ 21 ರಿಂದ 40 ವರ್ಷ ವಯೋಮಾನ ಹೊಂದಿರಬೇಕು.

ಆಯ್ಕೆ ವಿಧಾನ : ಲಿಖಿತ ಪರೀಕ್ಷೆ / ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗ ಮಾಹಿತಿ : Graduate Cooperative Society Shivamogga Recruitment 2021

ಭಾರತೀಯ ಪಶುಪಾಲನಾ ನಿಗಮದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ನಿಗಮದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಡೈರಿ ವಿಸ್ತರಣಾಧಿಕಾರಿ ಹುದ್ದೆಗೆ ರೂ. 944, ಡೈರಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ರೂ. 826 ಹಾಗೂ ಡೈರಿ ಸಂಯೋಜಕರು ಹುದ್ದೆಗೆ ರೂ. 708 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 26, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಶೀಘ್ರದಲ್ಲೇ

Bharatiya Pashupalan Nigam Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook