Bidar Zilla Panchayat Recruitment 2021 : Apply Now 08 Post

Bidar Zilla Panchayat Recruitment 2021 : ಬೀದರ್ ಜಿಲ್ಲೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bidar Zilla Panchayat Recruitment 2021 : Details of Vacancies

ಹುದ್ದೆ : ಆಡಳಿತ ಸಹಾಯಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೀದರ್ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 08 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಬಿ.ಕಾಂ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು, ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು ಜೊತೆಗೆ ಉತ್ತಮ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯೋಮಾನ : ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ ಅಭ್ಯರ್ಥಿಗಳಿಗೆ 40 ವರ್ಷ ಮೀರಿರಬಾರದು.

ಉದ್ಯೋಗ ಮಾಹಿತಿ : ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ

ಆಯ್ಕೆ ವಿಧಾನ : ಹೊರಗುತ್ತಿಗೆ ಆಧಾರದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಬೀದರ್ ಜಿಲ್ಲಾ ಪಂಚಾಯ್ತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಅರ್ಜಿಗಳನ್ನು ಜಿಲ್ಲಾ ಪಂಚಾಯತ್ ಬೀದರ್ ಕಚೇರಿಯ ನರೇಗಾ ಶಾಖೆಯಿಂದ ಪಡೆದು, ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 06, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 24, 2021

Bidar Zilla Panchayat Recruitment 2021 : Important Links

ಅಧಿಸೂಚನೆ : Click Here

ಹೆಚ್ಚಿನ ಮಾಹಿತಿಗಾಗಿ ಕಛೇರಿಯನ್ನು ಸಂಪರ್ಕಿಸಿ. ದೂರವಾಣಿ ಸಂಖ್ಯೆ : 08482-233117

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.