BMTC Recruitment 2023 – Apply for 636 Apprentice Posts

BMTC Recruitment 2023 : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಶಿಶುಕ್ಷು ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

BMTC Recruitment 2023 : Details of Vacancies

ಹುದ್ದೆ : ಪೂರ್ಣಾವಧಿ ಶಿಶಿಕ್ಷು, ಡಿಪ್ಲೋಮ ಶಿಶಿಕ್ಷು, ಪದವಿ ಶಿಶಿಕ್ಷು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 636 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.

ಕರ್ತವ್ಯ ಸ್ಥಳ : ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ಶೈಕ್ಷಣಿಕ ಅರ್ಹತೆ :
• ಪೂರ್ಣಾವಧಿ ಶಿಶಿಕ್ಷು – ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಥವಾ ಐಟಿಐ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

• ಡಿಪ್ಲೋಮ ಶಿಶಿಕ್ಷು – ಡಿಪ್ಲೋಮ ಇನ್ ಸಿವಿಲ್ ಇಂಜಿನಿಯರಿಂಗ್/ ಡಿಪ್ಲೋಮ ಇನ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್/ ಡಿಪ್ಲೋಮ ಇನ್ ಕಂಪ್ಯೂಟರ್ ಸೈನ್ಸ್/ ಡಿಪ್ಲೋಮ ಇನ್ ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಷನ್/ ಡಿಪ್ಲೋಮ ಇನ್ ಇನ್ಫರ್ಮೇಷನ್ ಟೆಕ್ನಾಲಜಿ.

• ಪದವಿ ಶಿಶಿಕ್ಷು – ಬ್ಯಾಚುಲರ್ ಆಫ್ ಇಂಜಿನಿಯರಿಂಗ್ (ಸಿವಿಲ್)/ ಬ್ಯಾಚುಲರ್ ಆಫ್ ಇಂಜಿನಿಯರಿಂಗ್ (ಎಲೆಕ್ಟ್ರಿಕಲ್)/ ಬ್ಯಾಚುಲರ್ ಆಫ್ ಇಂಜಿನಿಯರಿಂಗ್ – ಕಂಪ್ಯೂಟರ್ ಸೈನ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ ಇನ್ಫರ್ಮೇಷನ್ ಟೆಕ್ನಾಲಜಿ/ ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್.

ಉದ್ಯೋಗ ಮಾಹಿತಿ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೇರ ನೇಮಕಾತಿ 2023

ವಯೋಮಾನ : ದಿನಾಂಕ 15-03-2023 ರಂದು ಅಭ್ಯರ್ಥಿಗಳು ಕನಿಷ್ಠ 16 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 30 ವರ್ಷ ವಯೋಮಾನ ಮೀರಿರಬಾರದು.

ತರಬೇತಿ ಭತ್ಯೆ :
• ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ – ರೂ. 6000
• ಐ.ಟಿ.ಐ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ – ರೂ. 7000
• ಡಿಪ್ಲೋಮ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ – ರೂ. 8000
• ಪದವಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ – ರೂ. 9000

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯೊಂದಿಗೆ ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕು.

ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕಾದ ವಿಳಾಸ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಅನೆಕ್ಸ್ ಬಿಲ್ಡಿಂಗ್, ಆಡಳಿತ ಇಲಾಖೆ, 5ನೇ ಮಹಡಿ, ಶಾಂತಿನಗರ ಬಸ್ ನಿಲ್ದಾಣ ಪಕ್ಕ, ಬೆಂಗಳೂರು – 560027

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಭರ್ತಿ ಮಾಡಿದ ಅರ್ಜಿಯೊಂದಿಗೆ ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕಾದ ದಿನಾಂಕ : ಮಾರ್ಚ್ 15, 2023 (ಬೆಳಿಗ್ಗೆ 10.30 ಗಂಟೆಯಿಂದ 5.00 ಗಂಟೆಯೊಳಗೆ)

BMTC Recruitment 2023 : Important Links

NOTIFICATION & APPLICATION FORMCLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment