BSF Recruitment 2022 – Apply Online for 323 Head Constable Ministerial, ASI Stenographer Posts

BSF Recruitment 2022 : ಗಡಿ ಭದ್ರತಾ ಪಡೆಯಲ್ಲಿ ಅಗತ್ಯವಿರುವ ಹೆಡ್ ಕಾನ್ಸ್‌ಟೇಬಲ್‌ (ಮಿನಿಸ್ಟರಿಯಲ್), ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ಸ್ಟೆನೋಗ್ರಾಫರ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

BSF Recruitment 2022 : Details of Vacancies

ಹುದ್ದೆ : ಹೆಡ್ ಕಾನ್ಸ್‌ಟೇಬಲ್‌ (ಮಿನಿಸ್ಟರಿಯಲ್), ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ಸ್ಟೆನೋಗ್ರಾಫರ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 323 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಹೆಡ್ ಕಾನ್ಸ್‌ಟೇಬಲ್‌31225500-81100
ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್1129200-92300

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10+2 ವಿದ್ಯಾರ್ಹತೆಯನ್ನು ಹೊಂದಿರಬೇಕು ಜೊತೆಗೆ ಹುದ್ದೆಗೆ ನಿಗದಿಪಡಿಸಿದ ಟೈಪಿಂಗ್ ಜ್ಞಾನ ಹೊಂದಿರಬೇಕು.

ಉದ್ಯೋಗ ಮಾಹಿತಿ : ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ ನೇಮಕಾತಿ 2022

ವಯೋಮಾನ : ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ : ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ, ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 05 ವರ್ಷ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ, Shorthand Test (ASI)/Typing Speed Test (HC), ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಗಡಿ ಭದ್ರತಾ ಪಡೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ರೂ. 100 ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 08, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 06, 2022

BSF Recruitment 2022 : Important Links

NotificationClick Here
Apply OnlineClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment