Central Bank of India Apprentice Recruitment 2024 : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Central Bank of India Apprentice Recruitment 2024 : Details of Vacancies
ಹುದ್ದೆ : ಅಪ್ರೆಂಟಿಸ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಬ್ಯಾಂಕುಗಳಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 3000 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಹೊಂದಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ಗ್ರಾಮೀಣ ಬ್ಯಾಂಕುಗಳಲ್ಲಿ ನೇಮಕಾತಿ 2024
ವಯೋಮಾನ : ಅಭ್ಯರ್ಥಿಗಳು 01/04/1996 ರಿಂದ 31/03/2004ರ ನಡುವೆ ಜನಿಸಿರಬೇಕು.
ವಯೋಮಿತಿ ಸಡಿಲಿಕೆ :
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ
ಆಯ್ಕೆ ವಿಧಾನ : ಆನ್‌ಲೈನ್ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ :
• ಪಿಡಬ್ಲ್ಯೂಡಿ ಅಭ್ಯರ್ಥಿಗಳು – ರೂ. 400+ಜಿ.ಎಸ್.ಟಿ
• ಪ.ಜಾತಿ/ ಪ.ಪಂ./ಮಹಿಳಾ/ಇಡಬ್ಲ್ಯೂಎಸ್ ಅಭ್ಯರ್ಥಿಗಳು – ರೂ. 600+ಜಿ.ಎಸ್.ಟಿ
• ಉಳಿದ ಅಭ್ಯರ್ಥಿಗಳು – ರೂ. 800+ಜಿ.ಎಸ್.ಟಿ
ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 21, 2024 ಜೂನ್ 06, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 06, 2024 ಮಾರ್ಚ್ 27, 2024 ಜೂನ್ 17, 2024
ಆನ್‌ಲೈನ್ ಪರೀಕ್ಷೆ ನಡೆಯುವ ದಿನಾಂಕ (ತಾತ್ಕಾಲಿಕ) : ಮಾರ್ಚ್ 10, 2024 ಮಾರ್ಚ್ 31, 2024 ಜೂನ್ 23, 2024
Central Bank of India Apprentice Recruitment 2024 : Important Links
Re-open Notification | Click Here |
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Channel Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.