ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2025 – Central Bank of India Recruitment 2025

Central Bank of India Recruitment 2025 : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಕ್ರೆಡಿಟ್ ಆಫೀಸರ್ (ಅಸಿಸ್ಟಂಟ್ ಮ್ಯಾನೇಜರ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Central Bank of India Recruitment 2025 : Details of Vacancies

ಹುದ್ದೆ : ಕ್ರೆಡಿಟ್ ಆಫೀಸರ್ (ಅಸಿಸ್ಟಂಟ್ ಮ್ಯಾನೇಜರ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಬ್ಯಾಂಕುಗಳಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1000 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಶೇಕಡಾ 60% (ಎಸ್ಸಿ/ಎಸ್ಟಿ/ಒಬಿಸಿ/ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 55%) ಅಂಕಗಳೊಂದಿಗೆ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ನೋಂದಣಿ ಮತ್ತು ಮುದ್ರಾಂಕ ಇಲಾಖೆ ನೇಮಕಾತಿ 2025

ವಯೋಮಿತಿ : ದಿನಾಂಕ 30/11/2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ, ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 48,480 ರಿಂದ ರೂ. 85,920 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ, ವಿವರಣಾತ್ಮಕ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ನಾರ್ಥ್ ಈಸ್ಟರ್ನ್ ರೈಲ್ವೆ ನೇಮಕಾತಿ 2025

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :
• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಬಿಡಿ/ ಮಹಿಳಾ ಅಭ್ಯರ್ಥಿಗಳು – ರೂ. 150
• ಉಳಿದ ಅಭ್ಯರ್ಥಿಗಳು – ರೂ. 750

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 30, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 20, 2025

Central Bank of India Recruitment 2025 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment