Chikkamagaluru Zilla Panchayat Recruitment 2021 – Apply Now 12 Post

Chikkamagaluru Zilla Panchayat Recruitment 2021 : ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಅಗತ್ಯವಿರುವ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Chikkamagaluru Zilla Panchayat Recruitment 2021 : Details of Vacancies

ಹುದ್ದೆ :
1) ಜಿಲ್ಲಾ ಐ.ಇ.ಸಿ. ಸಂಯೋಜಕ – 01 ಹುದ್ದೆ
ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು

2) ತಾಲೂಕಾ ಐ.ಇ.ಸಿ. ಸಂಯೋಜಕ – 01 ಹುದ್ದೆ
ಸ್ನಾತಕೋತ್ತರ ಪದವಿ ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು

3) ತಾಂತ್ರಿಕ ಸಹಾಯಕರು (ಕೃಷಿ, ತೋಟಗಾರಿಕೆ) – 03 ಹುದ್ದೆ
ಬಿ.ಎಸ್ಸಿ (ಕೃಷಿ, ತೋಟಗಾರಿಕೆ) ಅರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

4) ಆಡಳಿತ ಸಹಾಯಕರು – 7 ಹುದ್ದೆ
ಬಿ.ಕಾಂ ಪದವಿ ಜೊತೆಗೆ ಕನ್ನಡ & ಇಂಗ್ಲಿಷ್ ಟೈಪಿಂಗ್ ನಲ್ಲಿ ಪರಿಣಿತಿ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 12 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 15,000 ರಿಂದ ರೂ. 25,000 ವರೆಗೂ ವೇತನ ನೀಡಲಾಗುತ್ತದೆ

ಆಯ್ಕೆ ವಿಧಾನ : ಹುದ್ದೆಗಳಿಗೆ ನಿಗದಿ ಪಡಿಸಿದ ವಿದ್ಯಾರ್ಹತೆ ಮತ್ತು ಅನುಭವವನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ನೇಮಕಾತಿ

ವಯೋಮಾನ : ಸಂಯೋಜಕ ಹುದ್ದೆಗಳಿಗೆ 23 ರಿಂದ 40 ವರ್ಷ, ಸಹಾಯಕ ಹುದ್ದೆಗಳಿಗೆ 21 ರಿಂದ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಅನುಭವ : ಅಭ್ಯರ್ಥಿಗಳು ಹುದ್ದೆಗಳಿಗೆ ಸಂಬಂಧಿಸಿದ ಅನುಭವ ಹೊಂದಿರಬೇಕು.

ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 08, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ನವೆಂಬರ್ 18, 2021

Chikkamagaluru Zilla Panchayat Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ :
Click Here (ಸರ್ಕಾರಿ ಕೆಲಸದ ಅವಧಿಯಲ್ಲಿ ಮಾತ್ರ ಆನ್‌ಲೈನ್‌ ಅರ್ಜಿಗಳನ್ನು ಸಲ್ಲಿಸತಕ್ಕದ್ದು ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ)

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment