ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ನೇಮಕಾತಿ 2024 – Chikkamagaluru Zilla Panchayat Recruitment 2024

Chikkamagaluru Zilla Panchayat Recruitment 2024 : ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Chikkamagaluru Zilla Panchayat Recruitment 2024 : Details of Vacancies

ಹುದ್ದೆ : ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ (ADPM)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಬಿಇ (ಕಂಪ್ಯೂಟರ್ ಸೈನ್ಸ್/ ಇಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್/ ಇನ್ಫಾರ್ಮೆಷನ್ ಸೈನ್ಸ್)/ ಎಂಸಿಎ/ ಬಿಸಿಎ ವಿದ್ಯಾರ್ಹತೆ ಜೊತೆಗೆ ಎಂ.ಎಸ್ ವರ್ಡ್ ಟೈಪಿಂಗ್ ಜ್ಞಾನ ಹೊಂದಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2024

ವಯೋಮಾನ : ದಿನಾಂಕ 15/01/2024ಕ್ಕೆ ಗರಿಷ್ಠ 45 ವರ್ಷಗಳು ಮೀರಿರಬಾರದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,000 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ದಾಖಲಾತಿ ಪರಿಶೀಲನೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಹೊಂದಿದ ಅಂಕಗಳು ಹಾಗೂ ಪಡೆದ ಸೇವಾ ಅನುಭವದ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ತಯಾರಿಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 01, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 15, 2024

Chikkamagaluru Zilla Panchayat Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment