
CISF Para Medical Staff Recruitment 2026 : ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ಇದರಲ್ಲಿ ಅಗತ್ಯವಿರುವ ಎಎಸ್ಐ (ಫಾರ್ಮಾಸಿಸ್ಟ್), ಎಎಸ್ಐ (ಎಕ್ಸ್-ರೇ ಟೆಕ್ನಿಷಿಯನ್), ಎಎಸ್ಐ (ಲ್ಯಾಬ್ ಟೆಕ್ನಿಷಿಯನ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
CISF Para Medical Staff Recruitment 2026 : Details of Vacancies
ಹುದ್ದೆ :
ಎಎಸ್ಐ (ಫಾರ್ಮಾಸಿಸ್ಟ್), ಎಎಸ್ಐ (ಎಕ್ಸ್-ರೇ ಟೆಕ್ನಿಷಿಯನ್), ಎಎಸ್ಐ (ಲ್ಯಾಬ್ ಟೆಕ್ನಿಷಿಯನ್)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 24 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ಎಎಸ್ಐ (ಫಾರ್ಮಾಸಿಸ್ಟ್) | 18 |
| ಎಎಸ್ಐ (ಎಕ್ಸ್-ರೇ ಟೆಕ್ನಿಷಿಯನ್) | 1 |
| ಎಎಸ್ಐ (ಲ್ಯಾಬ್ ಟೆಕ್ನಿಷಿಯನ್) | 5 |
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಎಎಸ್ಐ (ಫಾರ್ಮಾಸಿಸ್ಟ್) –
12ನೇ ತರಗತಿ ಪಾಸ್ ಆಗಿರಬೇಕು. ಡಿಪ್ಲೊಮಾ ಅಥವಾ ಡಿಗ್ರಿ ಇನ್ ಫಾರ್ಮಸಿ ಅರ್ಹತೆ ಹೊಂದಿರಬೇಕು.
ಎಎಸ್ಐ (ಎಕ್ಸ್-ರೇ ಟೆಕ್ನಿಷಿಯನ್) –
12ನೇ ತರಗತಿ ಪಾಸ್ ಆಗಿರಬೇಕು. 2 ವರ್ಷಗಳ ಡಿಪ್ಲೊಮಾ ಇನ್ ರೇಡಿಯೋಗ್ರಫಿ ಅರ್ಹತೆ ಹೊಂದಿರಬೇಕು.
ಎಎಸ್ಐ (ಲ್ಯಾಬ್ ಟೆಕ್ನಿಷಿಯನ್) –
12ನೇ ತರಗತಿ ಪಾಸ್ ಆಗಿರಬೇಕು. 2 ವರ್ಷಗಳ ಡಿಪ್ಲೊಮಾ ಇನ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ 2026
ವಯೋಮಾನ :
ದಿನಾಂಕ 07/07/2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 18 ವರ್ಷ
• ಗರಿಷ್ಠ 28 ವರ್ಷ
ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 29,200 ರಿಂದ ರೂ. 92,300 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
• ಲಿಖಿತ ಪರೀಕ್ಷೆ
• ಫಿಸಿಕಲ್ ಸ್ಟ್ಯಾಂಡರ್ಡ್ ಟೆಸ್ಟ್ (PST)
• ದಾಖಲೆಗಳ ಪರಿಶೀಲನೆ
• ಬೇಸಿಕ್ ವೊಕೇಷನಲ್ ಅಪ್ಟಿಟ್ಯೂಡ್ ಟೆಸ್ಟ್
• ವೈದ್ಯಕೀಯ ಪರೀಕ್ಷೆ
ಫಿಸಿಕಲ್ ಸ್ಟ್ಯಾಂಡರ್ಡ್ಸ್ –
| ಕೆಟಗರಿ | ಪುರುಷ | ಮಹಿಳೆ |
| ಜನರಲ್, ಇಡಬ್ಲ್ಯೂಎಸ್, ಎಸ್ಸಿ, ಒಬಿಸಿ ಅಭ್ಯರ್ಥಿಗಳು | ಎತ್ತರ 170 ಸೆಂ.ಮೀ., ಎದೆ ಸುತ್ತಳತೆ 80-85 ಸೆಂ.ಮೀ | ಎತ್ತರ 157 ಸೆಂ.ಮೀ. |
| ಎಸ್ಟಿ ಅಭ್ಯರ್ಥಿಗಳು | ಎತ್ತರ 162.5 ಸೆಂ.ಮೀ., ಎದೆ ಸುತ್ತಳತೆ 77-82 ಸೆಂ.ಮೀ. | ಎತ್ತರ 154 ಸೆಂ.ಮೀ. |
ಉದ್ಯೋಗ ಮಾಹಿತಿ : ಕರ್ನಾಟಕ ಕೃಷಿ ಇಲಾಖೆ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಅಭ್ಯರ್ಥಿಗಳು ರೂ. 100 ಶುಲ್ಕ ಪಾವತಿಸಬೇಕು.
• ಮಹಿಳೆ, ಪ.ಜಾತಿ, ಪ.ಪಂಗಡ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ :
ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಅರ್ಜಿ ಶುಲ್ಕ ಪಾವತಿಸಬಹುದು ಅಥವಾ ಚಲನ್ ಮೂಲಕ ಎಸ್ಬಿಐ ಬ್ಯಾಂಕಿನ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 08, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 07, 2026
CISF Paramedical Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.