CISF Recruitment 2022 – Apply Online for 787 Constable/Tradesmen Posts

CISF Recruitment 2022 : ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಅಗತ್ಯವಿರುವ ಕಾನ್ಸ್‌ಟೇಬಲ್‌/ ಟ್ರೇಡ್ಸ್‌ಮನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

CISF Recruitment 2022 : Details of Vacancies

ಹುದ್ದೆ : ಕಾನ್ಸ್‌ಟೇಬಲ್‌/ ಟ್ರೇಡ್ಸ್‌ಮನ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 787 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಕುಕ್304
ಕೊಬ್ಲೇರ್6+1
ಟೈಲರ್27
ಬಾರ್ಬರ್102+7
ವಾಶರ್ ಮ್ಯಾನ್118
ಸ್ವೀಪರ್199
ಪೇಂಟರ್1
ಮೇಸನ್12
ಪ್ಲಂಬರ್4
ಮಾಲಿ3
ವೆಲ್ಡರ್3

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಥವಾ 10ನೇ ತರಗತಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ನೇಮಕಾತಿ 2022

ವಯೋಮಾನ : ದಿನಾಂಕ 01/08/2022ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 23 ವರ್ಷ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 ರಿಂದ ರೂ. 69,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಸಹಿಷ್ಣುತೆ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ (PST), ಟ್ರೇಡ್ ಟೆಸ್ಟ್, ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ), ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 100 ಶುಲ್ಕ ಪಾವತಿಸಬೇಕು. ಪ.ಜಾತಿ, ಪ.ಪಂಗಡ, ಮಹಿಳೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್‌ನಲ್ಲಿ ಅರ್ಜಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 21, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 20, 2022

CISF Recruitment 2022 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment