CISF Recruitment 2023 – Apply Online for 451 Constable/Driver, Constable/Driver cum Pump Operator Posts

CISF Recruitment 2023 : ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಅಗತ್ಯವಿರುವ ಕಾನ್ಸ್‌ಟೇಬಲ್‌/ ಡ್ರೈವರ್, ಕಾನ್ಸ್‌ಟೇಬಲ್‌/ ಡ್ರೈವರ್ ಕಂ ಪಂಪ್ ಆಪರೇಟರ್ ತಾತ್ಕಾಲಿಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

CISF Recruitment 2023 : Details of Vacancies

ಹುದ್ದೆ : ಕಾನ್ಸ್‌ಟೇಬಲ್‌/ ಡ್ರೈವರ್, ಕಾನ್ಸ್‌ಟೇಬಲ್‌/ ಡ್ರೈವರ್ ಕಂ ಪಂಪ್ ಆಪರೇಟರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 451 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ
ಕಾನ್ಸ್‌ಟೇಬಲ್‌/ ಡ್ರೈವರ್183
ಕಾನ್ಸ್‌ಟೇಬಲ್‌/ ಡ್ರೈವರ್ ಕಂ ಪಂಪ್ ಆಪರೇಟರ್268

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಜೊತೆಗೆ ಲಘು, ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿಯಲ್ಲಿ ನೇರ ನೇಮಕಾತಿ 2023

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 27 ವರ್ಷ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ : ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700 ರಿಂದ ರೂ. 69,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಸಹಿಷ್ಣುತೆ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ (PST), ದಾಖಲೆಗಳ ಪರಿಶೀಲನೆ, ಟ್ರೇಡ್ ಟೆಸ್ಟ್, ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ), ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 100 ಶುಲ್ಕ ಪಾವತಿಸಬೇಕು. ಪ.ಜಾತಿ, ಪ.ಪಂಗಡ, ಮಹಿಳೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಚಲನ್ ಮೂಲಕ ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜನವರಿ 23, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಫೆಬ್ರವರಿ 22, 2023

CISF Recruitment 2023 : Important Links

NOTIFICATIONCLICK HERE
APPLY ONLINE REGISTRATIONLOGIN
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment