ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ನೇಮಕಾತಿ 2025 – Cochin Shipyard Limited Fireman Recruitment 2025

Cochin Shipyard Limited Fireman Recruitment 2025

Cochin Shipyard Limited Fireman Recruitment 2025 : ಕೊಚ್ಚಿನ್ ಶಿಪ್‌ಯಾರ್ಡ್‌ ಲಿಮಿಟೆಡ್ ಇದರಲ್ಲಿ ಅಗತ್ಯವಿರುವ ಫೈರ್‌ಮ್ಯಾನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Cochin Shipyard Limited Fireman Recruitment 2025 : Details of Vacancies

ಹುದ್ದೆ : ಫೈರ್‌ಮ್ಯಾನ್ (ಕಾಂಟ್ರಾಕ್ಟ್ ಬೇಸಿಸ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಚ್ಚಿ, ಕೇರಳದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 24 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : 10ನೇ ತರಗತಿ ಉತ್ತೀರ್ಣರಾಗಿರಬೇಕು. ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.

ಉದ್ಯೋಗ ಮಾಹಿತಿ : ಇಂಡಿಯನ್ ಓವರ್ಸೀಸ್ ಬ್ಯಾಂಕ್ ನೇಮಕಾತಿ 2025

ಅನುಭವ : ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ಅನುಭವ ಹೊಂದಿರಬೇಕು.

ವಯೋಮಾನ : ದಿನಾಂಕ 23 ಮೇ, 2025ಕ್ಕೆ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯೋಮಿತಿ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಎಸ್ಸಿ ಅಭ್ಯರ್ಥಿಗಳಿಗೆ – 5 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 22,100 ರಿಂದ ರೂ. 23,400 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಪ್ರಾಕ್ಟಿಕಲ್ ಪರೀಕ್ಷೆ ಹಾಗೂ ಫಿಸಿಕಲ್ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
• ಉಳಿದ ಅಭ್ಯರ್ಥಿಗಳು – ರೂ. 200

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮೇ 12, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮೇ 23, 2025

Cochin Shipyard Limited Fireman Recruitment 2025 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment