ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ನೇಮಕಾತಿ 2025 – Cochin Shipyard Limited Recruitment 2025

Cochin Shipyard Limited Recruitment 2025

Cochin Shipyard Limited Recruitment 2025 : ಕೊಚ್ಚಿನ್ ಶಿಪ್‌ಯಾರ್ಡ್‌ ಲಿಮಿಟೆಡ್ ಇದರಲ್ಲಿ ಅಗತ್ಯವಿರುವ ಕ್ರೇನ್ ಆಪರೇಟರ್ (ಡಿಸೇಲ್) ಹಾಗೂ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Cochin Shipyard Limited Recruitment 2025 : Details of Vacancies

ಹುದ್ದೆ : ಕ್ರೇನ್ ಆಪರೇಟರ್ (ಡಿಸೇಲ್), ಸ್ಟಾಫ್ ಕಾರ್ ಡ್ರೈವರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 7 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಕ್ರೇನ್ ಆಪರೇಟರ್ (ಡಿಸೇಲ್)6
ಸ್ಟಾಫ್ ಕಾರ್ ಡ್ರೈವರ್1

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಕ್ರೇನ್ ಆಪರೇಟರ್ (ಡಿಸೇಲ್) – ಎಸ್.ಎಸ್.ಎಲ್.ಸಿ ಪಾಸ್ ಹಾಗೂ ಫಿಟ್ಟರ್/ ಮೆಕ್ಯಾನಿಕ್ ಡಿಸೇಲ್/ ಮೆಕ್ಯಾನಿಕ್ ಮೋಟಾರ್ ವೆಹಿಕಲ್ ಟ್ರೇಡ್ ನಲ್ಲಿ ಐಟಿಐ ಅರ್ಹತೆ ಹೊಂದಿರಬೇಕು.
• ಸ್ಟಾಫ್ ಕಾರ್ ಡ್ರೈವರ್ – ಎಸ್.ಎಸ್.ಎಲ್.ಸಿ ಪಾಸ್ ಜೊತೆಗೆ ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು.

ಉದ್ಯೋಗ ಮಾಹಿತಿ : CFTRI ಟೆಕ್ನಿಕಲ್ ಅಸಿಸ್ಟಂಟ್ ನೇಮಕಾತಿ 2025

ವಯೋಮಾನ : ದಿನಾಂಕ 06 ಮೇ, 2025ಕ್ಕೆ ಈ ಕೆಳಗಿನಂತೆ ಗರಿಷ್ಠ ವಯೋಮಿತಿ ಮೀರಿರಬಾರದು.
• ಕ್ರೇನ್ ಆಪರೇಟರ್ (ಡಿಸೇಲ್) – ಗರಿಷ್ಠ 50 ವರ್ಷ
• ಸ್ಟಾಫ್ ಕಾರ್ ಡ್ರೈವರ್ – ಗರಿಷ್ಠ 45 ವರ್ಷ

ವೇತನ :

ಹುದ್ದೆವೇತನ
ಕ್ರೇನ್ ಆಪರೇಟರ್ (ಡಿಸೇಲ್)22,500 – 73,750
ಸ್ಟಾಫ್ ಕಾರ್ ಡ್ರೈವರ್21,300 – 69,840

ಅನುಭವ : ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ಅನುಭವ ಹೊಂದಿರಬೇಕು.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ವಸ್ತುನಿಷ್ಠ ಪರೀಕ್ಷೆ, ಪ್ರಾಕ್ಟಿಕಲ್ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
• ಉಳಿದ ಅಭ್ಯರ್ಥಿಗಳು – ರೂ. 400

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಏಪ್ರಿಲ್ 16, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮೇ 06, 2025

Cochin Shipyard Limited Recruitment 2025 : Important Links

NOTIFICATIONCLICK HERE
APPLY ONLINE CLICK HERE
REGISTRATION LINKCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment