CRPF Recruitment 2023 – Apply Online for 1458 Head Constable (Ministerial), ASI (Stenographer) Posts

CRPF Recruitment 2023 : ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ ಅಗತ್ಯವಿರುವ ಹೆಡ್ ಕಾನ್ಸ್‌ಟೇಬಲ್‌, ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

CRPF Recruitment 2023 : Details of Vacancies

ಹುದ್ದೆ : ಹೆಡ್ ಕಾನ್ಸ್‌ಟೇಬಲ್‌ (ಮಿನಿಸ್ಟರಿಯಲ್), ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ಸ್ಟೆನೋಗ್ರಾಫರ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1458 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಹೆಡ್ ಕಾನ್ಸ್‌ಟೇಬಲ್‌ (ಮಿನಿಸ್ಟರಿಯಲ್)131525500-81100
ಅಸಿಸ್ಟೆಂಟ್ ಸಬ್ ಇನ್ಸ್‌ಪೆಕ್ಟರ್ (ಸ್ಟೆನೋಗ್ರಾಫರ್)14329200-92300

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10+2/ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಉದ್ಯೋಗ ಮಾಹಿತಿ : ಬೆಂಗಳೂರು ಇಸ್ರೋ ಘಟಕದಲ್ಲಿ ಕ್ಲರ್ಕ್, ಸಹಾಯಕ ಹುದ್ದೆಗಳ ನೇಮಕಾತಿ 2022

ವಯೋಮಾನ : ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ- 03 ವರ್ಷ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಸ್ಕಿಲ್ ಟೆಸ್ಟ್, ದೇಹದಾರ್ಢ್ಯತೆ ಪರೀಕ್ಷೆ (PST), ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Apply Online Link ಮೇಲೆ ಕ್ಲಿಕ್ ಮಾಡಿ Application ತೆರೆದುಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು Upload ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ Upload ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಜನರಲ್/ EWS/ ಒಬಿಸಿ ಅಭ್ಯರ್ಥಿಗಳು – ರೂ. 100
• ಪ.ಜಾತಿ, ಪ.ಪಂಗಡ, ಮಹಿಳೆ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ

ಶುಲ್ಕ ಪಾವತಿಸುವ ವಿಧಾನ : ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜನವರಿ 04, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 25, 2023
ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅಡ್ಮಿಟ್ ಕಾರ್ಡ್ ಪ್ರಕಟಿಸುವ ದಿನಾಂಕ : ಫೆಬ್ರವರಿ 15, 2023
ತಾತ್ಕಾಲಿಕ ಕಂಪ್ಯೂಟರ್ ಆಧಾರಿತ ಪರೀಕ್ಷೆ ದಿನಾಂಕ : ಫೆಬ್ರವರಿ 22-28, 2023

CRPF Recruitment 2023 : Important Links

NOTIFICATIONCLICK HERE
APPLY ONLINE CLICK HERE (ಜನವರಿ 04 ರಿಂದ)
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment