ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ನೇಮಕಾತಿ 2025 – CSIR NAL Recruitment 2025

CSIR NAL Recruitment 2025

CSIR NAL Recruitment 2025 : ನ್ಯಾಷನಲ್ ಏರೋಸ್ಪೇಸ್ ಲ್ಯಾಬೊರೇಟರೀಸ್ ಇದರಲ್ಲಿ ಅಗತ್ಯ ಇರುವ ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್ ಹಾಗೂ ಜೂನಿಯರ್ ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

CSIR NAL Recruitment 2025 : Details of Vacancies

ಹುದ್ದೆ : ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್, ಜೂನಿಯರ್ ಸ್ಟೆನೋಗ್ರಾಫರ್.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 26 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್21
ಜೂನಿಯರ್ ಸ್ಟೆನೋಗ್ರಾಫರ್5

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : 10+2 ಅಥವಾ ತತ್ಸಮಾನ ಅರ್ಹತೆ ಜೊತೆಗೆ ಹುದ್ದೆಗೆ ನಿಗದಿಪಡಿಸಿದ ವೇಗದಲ್ಲಿ ಇಂಗ್ಲಿಷ್ ಹಾಗೂ ಹಿಂದಿ ಟೈಪಿಂಗ್ ಜ್ಞಾನ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕೊಚ್ಚಿನ್ ಶಿಪ್‌ಯಾರ್ಡ್‌ ಲಿಮಿಟೆಡ್ ನೇಮಕಾತಿ 2025

ವಯೋಮಿತಿ : ದಿನಾಂಕ ಮೇ 20, 2025ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ಗರಿಷ್ಠ ವಯೋಮಿತಿ ಮೀರಿರಬಾರದು.
• ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್ – ಗರಿಷ್ಠ 28 ವರ್ಷ
• ಜೂನಿಯರ್ ಸ್ಟೆನೋಗ್ರಾಫರ್ – ಗರಿಷ್ಠ 27 ವರ್ಷ

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ :

ಹುದ್ದೆವೇತನ
ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್19900-63200
ಜೂನಿಯರ್ ಸ್ಟೆನೋಗ್ರಾಫರ್25500-81100

ಆಯ್ಕೆ ವಿಧಾನ :
• ಜೂನಿಯರ್ ಸೆಕ್ರೆಟರಿಯೆಟ್ ಅಸಿಸ್ಟಂಟ್ – ಓ.ಎಂ.ಆರ್ ಬೇಸ್ಡ್ ಅಥವಾ ಕಂಪ್ಯೂಟರ್ ಬೇಸ್ಡ್ ಟೆಸ್ಟ್, ಪ್ರೊಫೈಸಿಎನ್ಸಿ ಟೆಸ್ಟ್ ಇನ್ ಕಂಪ್ಯೂಟರ್ (ಟೈಪಿಂಗ್ ಟೆಸ್ಟ್).
• ಜೂನಿಯರ್ ಸ್ಟೆನೋಗ್ರಾಫರ್ – ಓ.ಎಂ.ಆರ್ ಬೇಸ್ಡ್ ಅಥವಾ ಕಂಪ್ಯೂಟರ್ ಬೇಸ್ಡ್ ಟೆಸ್ಟ್, ಪ್ರೊಫೈಸಿಎನ್ಸಿ ಟೆಸ್ಟ್ ಇನ್ ಸ್ಟೆನೋಗ್ರಫಿ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಹಿಳಾ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
• ಉಳಿದ ಅಭ್ಯರ್ಥಿಗಳು – ರೂ. 500

ಶುಲ್ಕ ಪಾವತಿಸುವ ವಿಧಾನ : ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಏಪ್ರಿಲ್ 16, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮೇ 20, 2025

CSIR NAL Recruitment 2025 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment