ಧನಲಕ್ಷ್ಮೀ ಬ್ಯಾಂಕ್ ನೇಮಕಾತಿ 2023 – Dhanlaxmi Bank Recruitment 2023

Dhanlaxmi Bank Recruitment 2023 : ಧನಲಕ್ಷ್ಮೀ ಬ್ಯಾಂಕಿನಲ್ಲಿ ಅಗತ್ಯವಿರುವ ಜ್ಯೂನಿಯರ್ ಆಫೀಸರ್ ಹಾಗೂ ಸೀನಿಯರ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Dhanlaxmi Bank Recruitment 2023 : Details of Vacancies

ಹುದ್ದೆ : ಜ್ಯೂನಿಯರ್ ಆಫೀಸರ್, ಸೀನಿಯರ್ ಆಫೀಸರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :
ಜ್ಯೂನಿಯರ್ ಆಫೀಸರ್ – ಕನಿಷ್ಠ ಶೇಕಡಾ 60% ಅಂಕಗಳೊಂದಿಗೆ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ಸೀನಿಯರ್ ಆಫೀಸರ್ – ಕನಿಷ್ಠ ಶೇಕಡಾ 60% ಅಂಕಗಳೊಂದಿಗೆ ಯಾವುದೇ ಪದವಿ ಹಾಗೂ 1 ವರ್ಷದ ಬ್ಯಾಂಕಿಂಗ್ ಅನುಭವ ಹೊಂದಿರಬೇಕು ಅಥವಾ ಕನಿಷ್ಠ ಶೇಕಡಾ 50% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಹೊಂದಿರಬೇಕು.

ವಯೋಮಾನ : ದಿನಾಂಕ 31/03/2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 25 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಉದ್ಯೋಗ ಮಾಹಿತಿ : ಬೆಸ್ಕಾಂ ನೇಮಕಾತಿ 2023

ಆಯ್ಕೆ ವಿಧಾನ : ಆನ್‌ಲೈನ್‌ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

ಪರೀಕ್ಷಾ ಕೇಂದ್ರಗಳು : ಕರ್ನಾಟಕದಲ್ಲಿ ಬೆಂಗಳೂರಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ. 708 ಅರ್ಜಿ ಶುಲ್ಕ ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 07, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 21, 2023

Dhanlaxmi Bank Junior Officer Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment