ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2026 – DHFWD Koppal Recruitment 2026

DHFWD Koppal Recruitment 2026

DHFWD Koppal Recruitment 2026 : ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ, ಫಾರ್ಮಸಿ ಅಧಿಕಾರಿ, ಶುಶ್ರೂಷಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWD Koppal Recruitment 2026 : Details of Vacancies

ಹುದ್ದೆ :

ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ, ಫಾರ್ಮಸಿ ಅಧಿಕಾರಿ, ಶುಶ್ರೂಷಾಧಿಕಾರಿ

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 26 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ11
ಫಾರ್ಮಸಿ ಅಧಿಕಾರಿ4
ಶುಶ್ರೂಷಾಧಿಕಾರಿ11

ಶೈಕ್ಷಣಿಕ ಅರ್ಹತೆ :

ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ –

ಡಿಪ್ಲೋಮಾ ಇನ್ ಲ್ಯಾಬೋರೇಟರಿ ತಾಂತ್ರಿಕ ವಿದ್ಯಾರ್ಹತೆಯನ್ನು ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು.

ಫಾರ್ಮಸಿ ಅಧಿಕಾರಿ –

ಡಿ ಫಾರ್ಮಾ ವಿದ್ಯಾರ್ಹತೆಯನ್ನು ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು ಹಾಗೂ ಡಿ ಫಾರ್ಮಾ ಅಭ್ಯರ್ಥಿಗಳು ಕರ್ನಾಟಕ ಫಾರ್ಮಸಿ ಕೌನ್ಸಿಲಿಂಗ್ ನಲ್ಲಿ ಕಡ್ಡಾಯವಾಗಿ ನೊಂದಣಿಯಾಗಿರಬೇಕು.

ಶುಶ್ರೂಷಾಧಿಕಾರಿಗಳು –

ನರ್ಸಿಂಗ್ ವಿದ್ಯಾರ್ಹತೆಯನ್ನು ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು ಹಾಗೂ ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನಲ್ಲಿ ನೋಂದಣಿಯಾಗಿರಬೇಕು.

ಉದ್ಯೋಗ ಮಾಹಿತಿ : ಸಮುದಾಯ ಆರೋಗ್ಯ ಅಧಿಕಾರಿ (CHO) ಹುದ್ದೆಯ ನೇಮಕಾತಿ 2026

ವಯೋಮಿತಿ :

ಅಭ್ಯರ್ಥಿಗಳು ಗರಿಷ್ಠ 45 ವರ್ಷ ಮೀರಿರಬಾರದು.

ವೇತನ :

ಸರ್ಕಾರದ ಕಾರ್ಮಿಕ ಇಲಾಖೆಯ ಅಧಿಸೂಚನೆಯಂತೆ ಕನಿಷ್ಠ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಂದರ್ಶನ ದಿನದಂದು ಖುದ್ದಾಗಿ ಹಾಜರಾಗಿ ಅರ್ಜಿ ಸಲ್ಲಿಸಬೇಕು.

ಸಂದರ್ಶನ ಸ್ಥಳ :

  • ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ – ಕೊಪ್ಪಳ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯದ ಸಭಾಂಗಣ, ಹಳೇ ಜಿಲ್ಲಾ ಆಸ್ಪತ್ರೆ ಆವರಣ, ನಗರ ಸಭೆಯ ಹತ್ತಿರ, ವಿದ್ಯಾನಗರ, ಕೊಪ್ಪಳ – 583231
  • ಫಾರ್ಮಸಿ ಅಧಿಕಾರಿ – ಜಿಲ್ಲಾ ಆರೋಗ್ಯ ಸಂಕೀರ್ಣ, ಹಳೇ ಜಿಲ್ಲಾ ಆಸ್ಪತ್ರೆ ಆವರಣ, ನಗರ ಸಭೆಯ ಹತ್ತಿರ, ವಿದ್ಯಾನಗರ, ಕೊಪ್ಪಳ – 583231
  • ಶುಶ್ರೂಷಾಧಿಕಾರಿ – ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯ ಸಭಾಂಗಣ, ಹಳೇ ಜಿಲ್ಲಾ ಆಸ್ಪತ್ರೆ ಆವರಣ, ನಗರ ಸಭೆಯ ಹತ್ತಿರ, ವಿದ್ಯಾನಗರ, ಕೊಪ್ಪಳ – 583231

ನೇರ ಸಂದರ್ಶನ ದಿನಾಂಕದ ವಿವರ :

ನೇರ ಸಂದರ್ಶನ ನಡೆಯುವ ದಿನಾಂಕ : ಆಗಸ್ಟ್ 07, 2026

DHFWD Koppal Recruitment 2026 : Important Links

NOTIFICATIONCLICK HERE
APPLICATION FORM CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment