Dhfws Chikkaballapur Recruitment 2022 – Apply Online for 28 Staff Nurse and Various Posts

Dhfws Chikkaballapur Recruitment 2022 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Dhfws Chikkaballapur Recruitment 2022 : Details of Vacancies

ಹುದ್ದೆ : ಮೆಡಿಕಲ್ ಆಫೀಸರ್, ಸ್ಟಾಫ್ ನರ್ಸ್ (ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ), Ayush MO RBSK, Taluk ASHA Mentor Block Community Mobilizer (ಮಹಿಳಾ ಅಭ್ಯರ್ಥಿಗಳಿಗೆ ಮಾತ್ರ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 28 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಮೆಡಿಕಲ್ ಆಫೀಸರ್350,000
ಸ್ಟಾಫ್ ನರ್ಸ್2213,225
Ayush MO RBSK225,000
Taluk ASHA Mentor Block Community Mobilizer111,500

ಶೈಕ್ಷಣಿಕ ಅರ್ಹತೆ :
• ಮೆಡಿಕಲ್ ಆಫೀಸರ್ ಹುದ್ದೆಗೆ ಎಂಬಿಬಿಎಸ್ ಜೊತೆಗೆ 5 ವರ್ಷ ಅನುಭವ ಹೊಂದಿರಬೇಕು.
• ಸ್ಟಾಫ್ ನರ್ಸ್ ಹುದ್ದೆಗೆ GNM ಶೈಕ್ಷಣಿಕ ಅರ್ಹತೆ ಜೊತೆಗೆ 2 ವರ್ಷ ಕೆಲಸದ ಅನುಭವ ಹೊಂದಿರಬೇಕು.
• Ayush MO RBSK ಹುದ್ದೆಗೆ BAMS ಉತ್ತೀರ್ಣರಾಗಿ ಇಂಟರ್ನ್ಶಿಪ್ ಅನ್ನು ಕಡ್ಡಾಯವಾಗಿ ಪೂರ್ಣಗೊಳಿಸಿರಬೇಕು. ಕೆ.ಎಂ.ಸಿ (ಕರ್ನಾಟಕ ಮೆಡಿಕಲ್ ಕೌನ್ಸಿಲ್) ನೋಂದಣಿಯನ್ನು ಹೊಂದಿರತಕ್ಕದ್ದು.
• Taluk ASHA Mentor Block Community Mobilizer ~ GNM/ Bsc/Diploma in Nursing ಜೊತೆಗೆ 2 ವರ್ಷ ಅನುಭವ ಹೊಂದಿರಬೇಕು.

ಆಯ್ಕೆ ವಿಧಾನ : ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಆರೋಗ್ಯ ಇಲಾಖೆಯಿಂದ ಸಿ.ಹೆಚ್.ಓ ಹುದ್ದೆಗಳ ಬೃಹತ್ ನೇಮಕಾತಿ 2022

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅಗತ್ಯವಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 12, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 18, 2022

Dhfws Chikkaballapur Recruitment 2022 : Important Links

ಅಧಿಸೂಚನೆ – Notification
ಅರ್ಜಿ ಸಲ್ಲಿಸಿ – Apply Online

ಇತರೆ ಮಾಹಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 20/01/2022 ರಂದು ಮೂಲ ದಾಖಲಾತಿಗಳು ಮತ್ತು ಒಂದು ಸೆಟ್ ಜೆರಾಕ್ಸ್ (ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಆಧಾರ್ ಜೆರಾಕ್ಸ್, ಕಂಪ್ಯೂಟರ್ ಸಾಕ್ಷರತಾ ಪ್ರಮಾಣ ಪತ್ರ, ಜನ್ಮ ದಿನಾಂಕ ದೃಢೀಕರಣ ಪ್ರತಿ) ಪ್ರತಿಗಳೊಂದಿಗೆ ಬೆಳಿಗ್ಗೆ 10:30ಕ್ಕೆ ಪರಿಶೀಲನೆಗೆ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳ ಕಛೇರಿಗೆ ಹಾಜರಾಗಬೇಕು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment