ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ನೇಮಕಾತಿ 2024 – DHFWS Chitradurga Recruitment 2024

DHFWS Chitradurga Recruitment 2024 : ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಚಿತ್ರದುರ್ಗ ಇಲ್ಲಿ ಅಗತ್ಯ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Chitradurga Recruitment 2024 : Details of Vacancies

ಹುದ್ದೆ : ಶುಶ್ರೂಷಾಧಿಕಾರಿಗಳು, ಕಿರಿಯ ಪ್ರಯೋಗಾ ಶಾಲಾ ತಂತ್ರಜ್ಞರು, ಫಾರ್ಮಾಸಿಸ್ಟ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿತ್ರದುರ್ಗ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 23 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಶುಶ್ರೂಷಾಧಿಕಾರಿಗಳು1816,839
ಕಿರಿಯ ಪ್ರಯೋಗಾ ಶಾಲಾ ತಂತ್ರಜ್ಞರು416,839
ಫಾರ್ಮಾಸಿಸ್ಟ್116,839

ಶೈಕ್ಷಣಿಕ ಅರ್ಹತೆ :
ಶುಶ್ರೂಷಾಧಿಕಾರಿಗಳು – ಬಿ.ಎಸ್ಸಿ ನರ್ಸಿಂಗ್/ ಜಿ.ಎನ್.ಎಂ ನರ್ಸಿಂಗ್ ವಿದ್ಯಾರ್ಹತೆಯನ್ನು ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು. ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನಲ್ಲಿ ನೊಂದಣಿಯಾಗಿರಬೇಕು.

ಕಿರಿಯ ಪ್ರಯೋಗಾ ಶಾಲಾ ತಂತ್ರಜ್ಞರು – ಬಿ.ಎಸ್ಸಿ ಲ್ಯಾಬ್ ಟೆಕ್ನೀಷಿಯನ್/ ಡಿಪ್ಲೋಮಾ ಇನ್ ಲ್ಯಾಬ್ ಟೆಕ್ನೀಷಿಯನ್ ವಿದ್ಯಾರ್ಹತೆ ಹೊಂದಿರಬೇಕು. ಕರ್ನಾಟಕ ಪ್ಯಾರಮೆಡಿಕಲ್ ಬೋರ್ಡನಲ್ಲಿ ನೊಂದಣಿಯಾಗಿರಬೇಕು.

ಫಾರ್ಮಾಸಿಸ್ಟ್ – ಡಿ.ಫಾರ್ಮಾ/ ಬಿ.ಫಾರ್ಮಾ ವಿದ್ಯಾರ್ಹತೆ ಹೊಂದಿರಬೇಕು. ಕರ್ನಾಟಕ ಪ್ಯಾರಮೆಡಿಕಲ್ ಬೋರ್ಡನಲ್ಲಿ ನೊಂದಣಿಯಾಗಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಗ್ರಾಮೀಣ ಬ್ಯಾಂಕುಗಳಲ್ಲಿ ನೇಮಕಾತಿ 2024

ವಯೋಮಾನ : ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಾನ ಮೀರಿರಬಾರದು.

ಆಯ್ಕೆ ವಿಧಾನ : ಮೆರಿಟ್ ಕೋಂ ರೋಸ್ಟರ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅನುಭವ : ಆಯಾ ಹುದ್ದೆಗಳಿಗೆ ಅನುಗುಣವಾಗಿ 2 ವರ್ಷದ ಕೆಲಸದ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಪ್ರಕಟಣೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ತಮ್ಮ ಬಯೋಡೆಟಾ ಹಾಗೂ ನಿಗಧಿತ ವಿದ್ಯಾರ್ಹತೆಯ ದೃಢೀಕೃತ ದಾಖಲೆಗಳೊಂದಿಗೆ ಕಛೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಆಸ್ಪತ್ರೆ, ಚಿತ್ರದುರ್ಗ

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 05, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 21, 2024

DHFWS Chitradurga Recruitment 2024 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment