ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2026 – DHFWS Dakshina Kannada Recruitment 2026

DHFWS Dakshina Kannada Recruitment 2026

DHFWS Dakshina Kannada Recruitment 2026 : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ, ಫಾರ್ಮಸಿ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Dakshina Kannada Recruitment 2026 : Details of Vacancies

ಹುದ್ದೆ :

ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ, ಫಾರ್ಮಸಿ ಅಧಿಕಾರಿ

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ದಕ್ಷಿಣ ಕನ್ನಡ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 33 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ22
ಫಾರ್ಮಸಿ ಅಧಿಕಾರಿ11

ಶೈಕ್ಷಣಿಕ ಅರ್ಹತೆ :

ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ –

ಡಿಪ್ಲೊಮಾ ಇನ್ ಲ್ಯಾಬೋರೇಟರಿ ತಾಂತ್ರಿಕ ವಿದ್ಯಾರ್ಹತೆಯನ್ನು ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು.

ಫಾರ್ಮಸಿ ಅಧಿಕಾರಿ –

ಡಿ ಫಾರ್ಮಾ ವಿದ್ಯಾರ್ಹತೆಯನ್ನು ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದ ಶಾಲೆಗಳಲ್ಲಿ ಮಾತ್ರ ಪಡೆದಿರಬೇಕು ಹಾಗೂ ಡಿ ಫಾರ್ಮಾ ಅಭ್ಯರ್ಥಿಗಳು ಕರ್ನಾಟಕ ಫಾರ್ಮಸಿ ಕೌನ್ಸಿಲ್ ಕಡ್ಡಾಯವಾಗಿ ನೋಂದಣಿಯಾಗಿರಬೇಕು.

ಉದ್ಯೋಗ ಮಾಹಿತಿ : ದಿ ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ನೇಮಕಾತಿ 2026

ವಯೋಮಾನ :

ಅಭ್ಯರ್ಥಿಗಳು 45 ವರ್ಷ ಮೀರಿರಬಾರದು.

ವೇತನ :

ಕಾರ್ಮಿಕ ಇಲಾಖೆ ನಿಗದಿಪಡಿಸಿರುವ ಕನಿಷ್ಠ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

ರೋಸ್ಟರ್ ಮತ್ತು ಮೆರಿಟ್ ನಿಯಮಗಳನ್ನು ಅನುಸರಿಸಿ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗೆ ಸಲ್ಲಿಸಬೇಕಾದ ದಾಖಲೆಗಳು :

  • ಎಸ್.ಎಸ್.ಎಲ್.ಸಿ ಅಂಕಪಟ್ಟಿ
  • ಡಿಪ್ಲೋಮಾ ಇನ್ ಲ್ಯಾಬೋರೇಟರಿ (ಡಿ.ಎಂ.ಎಲ್.ಟಿ) ಅಂಕಪಟ್ಟಿಗಳು
  • ಪ್ಯಾರಾಮೆಡಿಕಲ್ ಬೋರ್ಡ್ ನೋಂದಣಿ ಪ್ರಮಾಣ ಪತ್ರ
  • ಜಾತಿ ಪ್ರಮಾಣ, ಕನ್ನಡ ಭಾಷಾ ಪ್ರಮಾಣ ಪತ್ರ, ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ
  • ಅಂಗವಿಕಲರಾಗಿದ್ದಲ್ಲಿ ಪ್ರಮಾಣ ಪತ್ರ
  • ಆಧಾರ್ ಕಾರ್ಡ್
  • (ಸ್ವಯಂ ದೃಢೀಕರಿಸಿ ಸಲ್ಲಿಸುವುದು)

ಫಾರ್ಮಸಿ ಅಧಿಕಾರಿ ಹುದ್ದೆಗೆ ಸಲ್ಲಿಸಬೇಕಾದ ದಾಖಲೆಗಳು :

  • ಎಸ್.ಎಸ್.ಎಲ್.ಸಿ ಅಂಕಪಟ್ಟಿ
  • ಡಿ ಫಾರ್ಮಾ ಅಂಕಪಟ್ಟಿಗಳು
  • ಕರ್ನಾಟಕ ಫಾರ್ಮಸಿ ಕೌನ್ಸಿಲ್ ನೋಂದಣಿ ಪ್ರಮಾಣ ಪತ್ರ, ಜಾತಿ ಪ್ರಮಾಣ, ಕನ್ನಡ ಭಾಷಾ ಪ್ರಮಾಣ ಪತ್ರ, ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ
  • ಅಂಗವಿಕಲರಾಗಿದ್ದಲ್ಲಿ ಪ್ರಮಾಣ ಪತ್ರ
  • ಆಧಾರ್ ಕಾರ್ಡ್
  • (ಸ್ವಯಂ ದೃಢೀಕರಿಸಿ ಸಲ್ಲಿಸುವುದು)

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ, ಲೋಕೋಪಯೋಗಿ ಕಟ್ಟಡ ಸಂಕೀರ್ಣ, ನೆಹರೂ ಮೈದಾನ ರಸ್ತೆ, ದಕ್ಷಿಣ ಕನ್ನಡ, ಮಂಗಳೂರು – 575001

ನಿಗದಿತ ಅರ್ಜಿ ಶುಲ್ಕದ ವಿವರ :

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 07, 2026
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 15, 2026

DHFWS Dakshina Kannada Recruitment 2026 : Important Links

NOTIFICATIONCLICK HERE
APPLICATION FORM CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment