ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2026 – DHFWS Dharwad Recruitment 2026

DHFWS Dharwad Recruitment 2026

DHFWS Dharwad Recruitment 2026 : ಧಾರವಾಡ ಜಿಲ್ಲೆಯ ಆರೋಗ್ಯ ಸಂಸ್ಥೆಗಳಲ್ಲಿ ಮಂಜೂರಾದ ಹುದ್ದೆಗಳಲ್ಲಿ ಖಾಲಿ ಇರುವ ಶುಶ್ರೂಷಾಧಿಕಾರಿ, ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ, ಫಾರ್ಮಸಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Dharwad Recruitment 2026 : Details of Vacancies

ಹುದ್ದೆ :

ಶುಶ್ರೂಷಾಧಿಕಾರಿ, ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ, ಫಾರ್ಮಸಿ ಅಧಿಕಾರಿ

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಧಾರವಾಡ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 14 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಶುಶ್ರೂಷಾಧಿಕಾರಿ12
ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ1
ಫಾರ್ಮಸಿ ಅಧಿಕಾರಿ1

ಶೈಕ್ಷಣಿಕ ಅರ್ಹತೆ :

ಶುಶ್ರೂಷಾಧಿಕಾರಿ –

ಡಿಪ್ಲೊಮಾ ನರ್ಸಿಂಗ್/ ಬಿ.ಎಸ್ಸಿ ನರ್ಸಿಂಗ್ ಪದವಿಯನ್ನು ಹೊಂದಿರಬೇಕು ಹಾಗೂ ಕರ್ನಾಟಕ ನರ್ಸಿಂಗ್ ಕೌನ್ಸಿಲ್ ನೋಂದಣಿ ಪ್ರಮಾಣ ಪತ್ರ ಹಾಗೂ Midwifery ಪ್ರಮಾಣ ಪತ್ರ ಹೊಂದಿರಬೇಕು.

ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ –

ಡಿಪ್ಲೊಮಾ ಇನ್ ಲ್ಯಾಬೋರೇಟರಿ ಟೆಕ್ನಿಷಿಯನ್ ಹಾಗೂ ಕರ್ನಾಟಕ ಪ್ಯಾರಾ ಮೆಡಿಕಲ್ ಬೋರ್ಡಿನಿಂದ ಮಾನ್ಯತೆ ಪಡೆದ ನೋಂದಣಿ ಪ್ರಮಾಣ ಪತ್ರ ಹೊಂದಿರಬೇಕು.

ಫಾರ್ಮಸಿ ಅಧಿಕಾರಿ –

ಡಿಪ್ಲೊಮಾ ಇನ್ ಫಾರ್ಮಸಿ ಹಾಗೂ ಕರ್ನಾಟಕ ಫಾರ್ಮಸಿ ಕೌನ್ಸಿಲ್ ನಿಂದ ನೋಂದಣಿ ಪ್ರಮಾಣ ಪತ್ರ ಹೊಂದಿರಬೇಕು.

ಉದ್ಯೋಗ ಮಾಹಿತಿ : ಅಂಗನವಾಡಿಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ 2026

ವಯೋಮಾನ :

ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ :

ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 28, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 05, 2026
• ಮೂಲ ದಾಖಲಾತಿಗಳ ಪರಿಶೀಲನೆ ದಿನಾಂಕ : ಆಗಸ್ಟ್ 10, 2026 ರಿಂದ ಆಗಸ್ಟ್ 12, 2026

DHFWS Dharwad Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment