ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2026 – DHFWS Dharwad Recruitment 2026

DHFWS Dharwad Recruitment 2026

DHFWS Dharwad Recruitment 2026 : ಪಿಎಂ ಅಭೀಮ್ ಯೋಜನೆಯದಡಿಯಲ್ಲಿ ಧಾರವಾಡ ಜಿಲ್ಲೆಯ ನಮ್ಮ ಕ್ಲಿನಿಕ್ ಹಾಗೂ ಮೊಬೈಲ್ ಹೆಲ್ತ್ ಯೂನಿಟ್ ನಲ್ಲಿ ಖಾಲಿ ಇರುವ ಎಂಬಿಬಿಎಸ್ ಮೆಡಿಕಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Dharwad Recruitment 2026 : Details of Vacancies

ಹುದ್ದೆ :

ಎಂಬಿಬಿಎಸ್ ಮೆಡಿಕಲ್ ಆಫೀಸರ್.

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಧಾರವಾಡ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 9 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ :

ಎಂಬಿಬಿಎಸ್ ಪದವಿ ಹೊಂದಿರಬೇಕು. ಕೆ.ಎಮ್.ಸಿ ನೋಂದಣಿ ಪತ್ರವನ್ನು ಹೊಂದಿರಬೇಕು.

ಉದ್ಯೋಗ ಮಾಹಿತಿ : ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2026

ವಯೋಮಾನ :

ಅಭ್ಯರ್ಥಿಗಳಿಗೆ ಗರಿಷ್ಠ 65 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ :

ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮಾರ್ಚ್ 12, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮಾರ್ಚ್ 20, 2026

DHFWS Dharwad Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment