DHFWS Hassan Recruitment 2023 : ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಹಾಸನ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DHFWS Hassan Recruitment 2023 : Details of Vacancies
ಹುದ್ದೆ : ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು, ತಜ್ಞ ವೈದ್ಯರು, ವೈದ್ಯಾಧಿಕಾರಿಗಳು, ಪಂಚಕರ್ಮ ತಜ್ಞ ವೈದ್ಯಾಧಿಕಾರಿಗಳು, ನೇತ್ರ ಶಾಸ್ತ್ರಜ್ಞರು, ಪಂಚಕರ್ಮ ಚಿಕಿತ್ಸಾ ಸಹಾಯಕರು, ಕ್ಲಿನಿಕಲ್ ಸೈಕಾಲಜಿಸ್ಟ್, ಕ್ವಾಲಿಟಿ ವ್ಯವಸ್ಥಾಪಕರು, ಶುಶ್ರೂಷಕಿಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಾಸನ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 46 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು | 1 | 110000 |
ತಜ್ಞ ವೈದ್ಯರು | 2 | 110000 |
ವೈದ್ಯಾಧಿಕಾರಿಗಳು | 28 | 50000 |
ಪಂಚಕರ್ಮ ತಜ್ಞ ವೈದ್ಯಾಧಿಕಾರಿಗಳು | 1 | 25000 |
ನೇತ್ರ ಶಾಸ್ತ್ರಜ್ಞರು | 1 | 12679 |
ಪಂಚಕರ್ಮ ಚಿಕಿತ್ಸಾ ಸಹಾಯಕರು | 1 | 13135 |
ಕ್ಲಿನಿಕಲ್ ಸೈಕಾಲಜಿಸ್ಟ್ | 1 | 26250 |
ಕ್ವಾಲಿಟಿ ವ್ಯವಸ್ಥಾಪಕರು | 1 | 35000 |
ಶುಶ್ರೂಷಕಿಯರು | 8 | 13225 |
ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು | 1 | 11500 |
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಡಿ.ಜಿ.ಓ/ ಡಿ.ಎನ್.ಬಿ/ ಎಂ.ಡಿ (ಓಬಿಜಿ)/ ಎಂ.ಬಿ.ಬಿ.ಎಸ್/ ಆಯುಷ್/ ಬ್ಯಾಚುಲರ್ ಡಿಗ್ರಿ ಇನ್ ಆಪ್ಟೋಮೆಟ್ರಿ/ ಜನರಲ್ ನರ್ಸಿಂಗ್ ಕೋರ್ಸ್/ ಡಿಪ್ಲೊಮಾ ನರ್ಸಿಂಗ್/ ಬಿ.ಎಸ್ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023
ಕೆಲಸದ ಅನುಭವ : ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕೆಲಸದ ಅನುಭವ ಹೊಂದಿರಬೇಕು.
ವಯಸ್ಸಿನ ಮೀತಿ :
ಹುದ್ದೆ | ವಯಸ್ಸಿನ ಮೀತಿ |
ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು | 65 ವರ್ಷ |
ತಜ್ಞ ವೈದ್ಯರು | 40 ವರ್ಷ |
ವೈದ್ಯಾಧಿಕಾರಿಗಳು | 45 ವರ್ಷ |
ಪಂಚಕರ್ಮ ತಜ್ಞ ವೈದ್ಯಾಧಿಕಾರಿಗಳು | 40 ವರ್ಷ |
ನೇತ್ರ ಶಾಸ್ತ್ರಜ್ಞರು | 45 ವರ್ಷ |
ಪಂಚಕರ್ಮ ಚಿಕಿತ್ಸಾ ಸಹಾಯಕರು | 40 ವರ್ಷ |
ಕ್ಲಿನಿಕಲ್ ಸೈಕಾಲಜಿಸ್ಟ್ | 40 ವರ್ಷ |
ಕ್ವಾಲಿಟಿ ವ್ಯವಸ್ಥಾಪಕರು | 45 ವರ್ಷ |
ಶುಶ್ರೂಷಕಿಯರು | 40 ವರ್ಷ |
ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು | 40 ವರ್ಷ |
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 29, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 12, 2023
DHFWS Hassan Recruitment 2023 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.