ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2023 – DHFWS Kolar Recruitment 2023

DHFWS Kolar Recruitment 2023 : ಕೋಲಾರ ಜಿಲ್ಲೆಯಲ್ಲಿ ನಮ್ಮ ಕ್ಲಿನಿಕ್ ಗೆ ಅನುಮೋದನೆಯಾಗಿರುವ ವಿವಿಧ ವೃಂದದ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Kolar Recruitment 2023 : Details of Vacancies

ಹುದ್ದೆ : ಎಂಬಿಬಿಎಸ್ ವೈದ್ಯರು, ಪ್ರಯೋಗಶಾಲಾ ತಂತ್ರಜ್ಞರು, ಶುಶ್ರೂಷಕ ಅಧಿಕಾರಿಗಳು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೋಲಾರ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 09 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಎಂಬಿಬಿಎಸ್ ವೈದ್ಯರು543141
ಪ್ರಯೋಗಶಾಲಾ ತಂತ್ರಜ್ಞರು213225
ಶುಶ್ರೂಷಕ ಅಧಿಕಾರಿಗಳು212839

ಶೈಕ್ಷಣಿಕ ಅರ್ಹತೆ :
• ಎಂಬಿಬಿಎಸ್ ವೈದ್ಯರು – ಎಂಬಿಬಿಎಸ್ ಉತ್ತೀರ್ಣರಾಗಿ ಕಡ್ಡಾಯವಾಗಿ Internship ಪೂರೈಸಿರಬೇಕು ಹಾಗೂ ಕೆ.ಎಮ್.ಸಿ ನೋಂದಣಿ ಹೊಂದಿರಬೇಕು.

• ಪ್ರಯೋಗಶಾಲಾ ತಂತ್ರಜ್ಞರು – ಎಸ್ಎಸ್ಎಲ್ ಸಿ/ಪಿಯುಸಿ ಮತ್ತು ಪ್ರಯೋಗಶಾಲಾ ತಂತ್ರಜ್ಞತೆಯ ಡಿಪ್ಲೋಮೋ ಉತ್ತೀರ್ಣ ಹೊಂದಿರಬೇಕು. ಕಡ್ಡಾಯವಾಗಿ ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿಯ ನೋಂದಣಿ ಮತ್ತು ಕಂಪ್ಯೂಟರ್ ಸಾಕ್ಷರತೆಯನ್ನು ಕಡ್ಡಾಯವಾಗಿ ಹೊಂದಿರಬೇಕು.

• ಶುಶ್ರೂಷಕ ಅಧಿಕಾರಿಗಳು – ಮಾನ್ಯತೆ ಪಡೆದ ನರ್ಸಿಂಗ್‌ ಶಾಲೆಯಲ್ಲಿ ಬಿ.ಎಸ್.ಸಿ / ಜಿಎನ್‌ ಎಂ ನರ್ಸಿಂಗ್ ನಲ್ಲಿ ಕೆಎನ್‌ ಸಿ ನೋಂದಣಿ ಹೊಂದಿರಬೇಕು ಹಾಗೂ ಕಂಪ್ಯೂಟರ್ ಸಾಕ್ಷರತೆಯನ್ನು ಕಡ್ಡಾಯವಾಗಿ ಹೊಂದಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023

ವಯೋಮಾನ :
• ಎಂಬಿಬಿಎಸ್ ವೈದ್ಯರು – ಗರಿಷ್ಠ 65 ವರ್ಷ
• ಪ್ರಯೋಗಶಾಲಾ ತಂತ್ರಜ್ಞರು – ಗರಿಷ್ಠ 40 ವರ್ಷ
• ಶುಶ್ರೂಷಕ ಅಧಿಕಾರಿಗಳು – ಗರಿಷ್ಠ 40 ವರ್ಷ

ಆಯ್ಕೆ ವಿಧಾನ : ದಾಖಲೆಗಳ ಪರಿಶೀಲನೆ ಮತ್ತು ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಸಂದರ್ಶನ ಮೂಲಕ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಹಂತ 1 : ಅಭ್ಯರ್ಥಿಯು ಸಂದರ್ಶನಕ್ಕೆ ಹಾಜರಾಗುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಹಂತ 2 : ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಮೂಲ ದಾಖಲಾತಿಗೂಂದಿಗೆ 1 ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಈ ಕೆಳಗಡೆ ನೀಡಲಾಗಿರುವ ಕಛೇರಿಯ ವಿಳಾಸಕ್ಕೆ ಹಾಜರಾಗಬೇಕು.

ಸಂದರ್ಶನ ಸ್ಥಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಕೆ.ಎನ್.ಟಿ.ಬಿ. ಸ್ಯಾನಿಟೋರಿಯಂ ಆಸ್ಪತ್ರೆ ಆವರಣ, ಬಂಗಾರಪೇಟೆ ರಸ್ತೆ, ಕೋಲಾರ.

ಸಂದರ್ಶನ ನಡೆಯುವ ದಿನಾಂಕದ ವಿವರ :
ನೇರ ಸಂದರ್ಶನ ನಡೆಯುವ ದಿನಾಂಕ : ಜೂನ್ 13, 2023 ರಂದು ಬೆಳಿಗ್ಗೆ 10.00 ಗಂಟೆಗೆ

DHFWS Kolar Recruitment 2023 : Important Links

NOTIFICATIONCLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment