ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2024 – DHFWS Kolar Recruitment 2024

DHFWS Kolar Recruitment 2024 : ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಿಂದ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Kolar Recruitment 2024 : Details of Vacancies

ಹುದ್ದೆ : ಜಿಲ್ಲಾ ಕಾರ್ಯಕ್ರಮ ಸಂಯೋಜಕರು, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಸಂಯೋಜಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೋಲಾರ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಜಿಲ್ಲಾ ಕಾರ್ಯಕ್ರಮ ಸಂಯೋಜಕರು142,000
ಆರೋಗ್ಯ ಮತ್ತು ಕ್ಷೇಮ ಕೇಂದ್ರ ಸಂಯೋಜಕರು130,000

ಶೈಕ್ಷಣಿಕ ಅರ್ಹತೆ :
• ಜಿಲ್ಲಾ ಕಾರ್ಯಕ್ರಮ ಸಂಯೋಜಕರು – ಎಂ.ಬಿ.ಬಿ.ಎಸ್ ಅಥವಾ ಬಿ.ಡಿ.ಎಸ್ ನೊಂದಿಗೆ ಎಂ.ಪಿ.ಹೆಚ್.
• ಆರೋಗ್ಯ ಮತ್ತು ಕ್ಷೇಮ ಕೇಂದ್ರ ಸಂಯೋಜಕರು – ಬಿ.ಡಿ.ಎಸ್/ ಬಿ.ಎ.ಎಂ.ಎಸ್/ ಬಿ.ಹೆಚ್.ಎಂ.ಎಸ್/ ಬಿ.ಯು.ಎಂ.ಎಸ್/ ಬಿ.ವೈ.ಎನ್.ಎಸ್/ ಎಂ.ಎಸ್ಸಿ ನರ್ಸಿಂಗ್/ ಎಂ.ಎಸ್ಸಿ ಲೈಪ್ ಸೈನ್ಸ್/ ಬಿ.ಎಸ್ಸಿ ನರ್ಸಿಂಗ್ ವಿತ್ ಎಂ.ಪಿ.ಹೆಚ್/ ಎಂ.ಬಿ.ಎ.

ಉದ್ಯೋಗ ಮಾಹಿತಿ : ಉತ್ತರ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ 2024

ವಯೋಮಿತಿ :
• ಜಿಲ್ಲಾ ಕಾರ್ಯಕ್ರಮ ಸಂಯೋಜಕರು – 35 ವರ್ಷ
• ಆರೋಗ್ಯ ಮತ್ತು ಕ್ಷೇಮ ಕೇಂದ್ರ ಸಂಯೋಜಕರು – 40 ವರ್ಷ

ಆಯ್ಕೆ ವಿಧಾನ : ನೇರ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ನೇರ ಸಂದರ್ಶನ ದಿನದಂದು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
ಹಂತ 3 : ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳು, ಎರಡು ಭಾವಚಿತ್ರಗಳು ಮತ್ತು 1 ಸೆಟ್ ಜೆರಾಕ್ಸ್ ಪ್ರತಿಯೊಂದಿಗೆ ಈ ಕೆಳಗಡೆ ನೀಡಲಾಗಿರುವ ಕಛೇರಿಯ ವಿಳಾಸಕ್ಕೆ ಸಂದರ್ಶನಕ್ಕೆ ಹಾಜರಾಗಬೇಕು.

ಸಂದರ್ಶನ ಸ್ಥಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಎನ್.ಹೆಚ್.ಎಂ, ಸಭಾಂಗಣ ಕೋಲಾರ

ಸಂದರ್ಶನ ನಡೆಯುವ ದಿನಾಂಕದ ವಿವರ :
ನೇರ ಸಂದರ್ಶನ ದಿನಾಂಕ : ಅಕ್ಟೋಬರ್ 16, 2024 ಬೆಳಿಗ್ಗೆ 10:00 ಗಂಟೆಗೆ

DHFWS Kolar Recruitment 2024 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment