DHFWS Kolar Recruitment 2024 : ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ನೇರ ಸಂದರ್ಶನಕ್ಕೆ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DHFWS Kolar Recruitment 2024 : Details of Vacancies
ಹುದ್ದೆ : ಶುಶ್ರೂಷಕಿಯರು (ಎನ್.ಪಿ-ಎನ್.ಸಿ.ಡಿ), ಶುಶ್ರೂಷಕಿಯರು (ಎನ್.ಪಿ.ಹೆಚ್.ಸಿ.ಇ), ಶುಶ್ರೂಷಕಿಯರು (ಎನ್.ಪಿ.ಪಿ.ಸಿ), ಜಿಲ್ಲಾ ಕಾರ್ಯಕ್ರಮ ಸಂಯೋಜಕರು, ಬ್ಲಾಕ್ ಸೋಂಕುಶಾಸ್ತ್ರಜ್ಞರು (ಎಪಿಡೆಮಿಯಾಲಜಿಸ್ಟ್)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೋಲಾರ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 08 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಶುಶ್ರೂಷಕಿಯರು (ಎನ್.ಪಿ-ಎನ್.ಸಿ.ಡಿ) | 1 | 13,225 |
ಶುಶ್ರೂಷಕಿಯರು (ಎನ್.ಪಿ.ಹೆಚ್.ಸಿ.ಇ) | 1 | 13,225 |
ಶುಶ್ರೂಷಕಿಯರು (ಎನ್.ಪಿ.ಪಿ.ಸಿ) | 2 | 14,000 |
ಜಿಲ್ಲಾ ಕಾರ್ಯಕ್ರಮ ಸಂಯೋಜಕರು | 1 | 42,000 |
ಬ್ಲಾಕ್ ಸೋಂಕುಶಾಸ್ತ್ರಜ್ಞರು (ಎಪಿಡೆಮಿಯಾಲಜಿಸ್ಟ್) | 3 | 30,000 |
ಶೈಕ್ಷಣಿಕ ಅರ್ಹತೆ :
ಶುಶ್ರೂಷಕಿಯರು – ಮಾನ್ಯತೆ ಪಡೆದ ನರ್ಸಿಂಗ್ ಶಾಲೆಯಲ್ಲಿ ಜಿಎನ್‌ಎಂ ನರ್ಸಿಂಗ್‌ನಲ್ಲಿ ಪದವಿ ಹೊಂದಿರಬೇಕು, ಕೆಎನ್‌ಸಿ ನೋಂದಣಿ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಮತ್ತು ಸಾರ್ವಜನಿಕ ಆರೋಗ್ಯ/ಸರ್ಕಾರದಲ್ಲಿ 02 ವರ್ಷ ಸೇವಾನುಭವ ಹೊಂದಿರಬೇಕು.
ಜಿಲ್ಲಾ ಕಾರ್ಯಕ್ರಮ ಸಂಯೋಜಕರು – ಎಂ.ಬಿ.ಬಿ.ಎಸ್ (ಆದ್ಯತೆ : ಎಂ.ಬಿ.ಬಿ.ಎಸ್ ಜೊತೆಗೆ ಡಿಪ್ಲೊಮಾ/ಎಂ.ಪಿ.ಹೆಚ್/ಸಿ.ಹೆಚ್.ಎ), ಆರೋಗ್ಯ ಸೇವೆಗಳು/ ಸಾರ್ವಜನಿಕ ಆರೋಗ್ಯ ಕಾರ್ಯಕ್ರಮಗಳಲ್ಲಿ ಕೆಲಸ ಮಾಡಿದ ಕನಿಷ್ಠ 1 ವರ್ಷದ ಅನುಭವ.
ಬ್ಲಾಕ್ ಸೋಂಕುಶಾಸ್ತ್ರಜ್ಞರು (ಎಪಿಡೆಮಿಯಾಲಜಿಸ್ಟ್) – ಮೆಡಿಕಲ್ ಪದವಿ ಜೊತೆಗೆ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ವಯೋಮಾನ :
• ಶುಶ್ರೂಷಕಿಯರು – ಗರಿಷ್ಠ 40 ವರ್ಷ
• ಜಿಲ್ಲಾ ಕಾರ್ಯಕ್ರಮ ಸಂಯೋಜಕರು – ಗರಿಷ್ಠ 35 ವರ್ಷ
• ಬ್ಲಾಕ್ ಸೋಂಕುಶಾಸ್ತ್ರಜ್ಞರು (ಎಪಿಡೆಮಿಯಾಲಜಿಸ್ಟ್) – ಗರಿಷ್ಠ 40 ವರ್ಷ
ಆಯ್ಕೆ ವಿಧಾನ : ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಸಂದರ್ಶನ ಮೂಲಕ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಹಂತ 1 : ಅಭ್ಯರ್ಥಿಯು ಸಂದರ್ಶನಕ್ಕೆ ಹಾಜರಾಗುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಹಂತ 2 : ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ತಮ್ಮ ಮೂಲ ದಾಖಲೆಗಳು, ಎರಡು ಭಾವಚಿತ್ರಗಳು ಮತ್ತು 1 ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಈ ಕೆಳಗಡೆ ನೀಡಲಾಗಿರುವ ಕಛೇರಿಯ ವಿಳಾಸಕ್ಕೆ ಹಾಜರಾಗಬೇಕು.
ಸಂದರ್ಶನ ಸ್ಥಳ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಕೆ.ಎನ್.ಟಿ.ಬಿ ಸ್ಯಾನಿಟೋರಿಯಂ ಆಸ್ಪತ್ರೆ ಆವರಣ, ಬಂಗಾರಪೇಟೆ ರಸ್ತೆ, ಎನ್.ಹೆಚ್.ಎಂ ಸಭಾಂಗಣ, ಕೋಲಾರ.
ಸಂದರ್ಶನ ನಡೆಯುವ ದಿನಾಂಕದ ವಿವರ :
ನೇರ ಸಂದರ್ಶನ ನಡೆಯುವ ದಿನಾಂಕ : ಮಾರ್ಚ್ 12, 2024 ರಂದು ಬೆಳಿಗ್ಗೆ 10.00 ಗಂಟೆಗೆ
DHFWS Kolar Recruitment 2024 : Important Links
NOTIFICATION | CLICK HERE |
NOTIFICATION – Block Epidemiologist | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.