ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2026 – DHFWS Kolar Recruitment 2026

DHFWS Kolar Recruitment 2026

DHFWS Kolar Recruitment 2026 : ಕೋಲಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಲ್ಲಿ ಖಾಲಿ ಇರುವ ಎಂ.ಬಿ.ಬಿ.ಎಸ್. ವೈದ್ಯಾಧಿಕಾರಿಗಳು, ಪ್ರಯೋಗ ಶಾಲಾ ತಂತ್ರಜ್ಞರು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Kolar Recruitment 2026 : Details of Vacancies

ಹುದ್ದೆ :

ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು, ಪ್ರಯೋಗ ಶಾಲಾ ತಂತ್ರಜ್ಞರು

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೋಲಾರ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 2 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು1
ಪ್ರಯೋಗ ಶಾಲಾ ತಂತ್ರಜ್ಞರು1

ಶೈಕ್ಷಣಿಕ ಅರ್ಹತೆ :

ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು :

ಎಂ.ಬಿ.ಬಿ.ಎಸ್ ಉತ್ತೀರ್ಣರಾಗಿರಬೇಕು ಹಾಗೂ ಕಡ್ಡಾಯವಾಗಿ ಇಂಟರ್ನಶಿಪ್ ಪೂರೈಸಿರಬೇಕು. ಕೆ.ಎಂ.ಸಿ ನೋಂದಣಿ ಹೊಂದಿರತಕ್ಕದ್ದು.

ಪ್ರಯೋಗ ಶಾಲಾ ತಂತ್ರಜ್ಞರು –

ಎಸ್.ಎಸ್.ಎಲ್.ಸಿ/ ಪಿಯುಸಿ ಮತ್ತು ಪ್ರಯೋಗಶಾಲಾ ತಂತ್ರಜ್ಞತೆಯ ಡಿಪ್ಲೋಮಾ ಉತ್ತೀರ್ಣ ಹೊಂದಿರಬೇಕು. ಕಡ್ಡಾಯವಾಗಿ ಕರ್ನಾಟಕ ರಾಜ್ಯ ಅರೆ ವೈದ್ಯಕೀಯ ಮಂಡಳಿಯ ನೋಂದಣಿ ಮತ್ತು ಕಂಪ್ಯೂಟರ್ ಸಾಕ್ಷರತೆಯನ್ನು ಹೊಂದಿರಬೇಕು.

ಉದ್ಯೋಗ ಮಾಹಿತಿ : ಕೆಇಎಯಿಂದ ವಿವಿಧ ಇಲಾಖೆಗಳಲ್ಲಿ ಹುದ್ದೆಗಳ ನೇಮಕಾತಿ 2026

ವಯೋಮಿತಿ :

ಹುದ್ದೆವಯೋಮಿತಿ
ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳುಗರಿಷ್ಠ 65 ವರ್ಷ
ಪ್ರಯೋಗ ಶಾಲಾ ತಂತ್ರಜ್ಞರುಗರಿಷ್ಠ 45 ವರ್ಷ

ವೇತನ :

ಹುದ್ದೆವೇತನ
ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳುರೂ. 60,000/-
ಪ್ರಯೋಗ ಶಾಲಾ ತಂತ್ರಜ್ಞರುರೂ. 12,525/-

ಅನುಭವ :

ಕನಿಷ್ಠ ಎರಡು ವರ್ಷಗಳ ಸೇವೆ ಸಲ್ಲಿಸಿರುವ ಅನುಭವವನ್ನು ಹೊಂದಿರಬೇಕು.

ಆಯ್ಕೆ ವಿಧಾನ :

ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಮೂಲ ದಾಖಲೆಗಳ ಪರಿಶೀಲನೆ ಹಾಜರಾಗಬೇಕು.
ಹಂತ 2 : ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳೊಂದಿಗೆ ಒಂದು ಸೆಟ್ ಜೆರಾಕ್ಸ್ (ಎಸ್.ಎಸ್.ಎಲ್.ಸಿ/ ಪಿಯುಸಿ/ ಎಂ.ಬಿ.ಬಿ.ಎಸ್/ ಡಿಪ್ಲೋಮಾ ಇನ್ ಮೆಡಿಕಲ್ ಲೆಬೋರೆಟರಿ ಟೆಕ್ನಾಲಜಿ ಯ ಅಂಕಪಟ್ಟಿಗಳು, ಕೋರ್ಸ್ ಕಂಪ್ಲೀಷನ್ ಸರ್ಟಿಫಿಕೇಟ್, ಜಾತಿ ಪ್ರಮಾಣ ಪತ್ರ, ಕಂಪ್ಯೂಟರ್ ಲಿಟ್ರೆಸಿ ಪ್ರಮಾಣ ಪತ್ರ, ಅನುಭವ ಪ್ರಮಾಣ ಪತ್ರ) ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

ಸಂದರ್ಶನ ಸ್ಥಳ :

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ, ಕೆ.ಎನ್.ಟಿ.ಬಿ. ಸ್ಯಾನಿಟೋರಿಯಂ ಆಸ್ಪತ್ರೆ ಆವರಣ, ಬಂಗಾರಪೇಟೆ ರಸ್ತೆ, ಕೋಲಾರ.

ನೇರ ಸಂದರ್ಶನ ದಿನಾಂಕದ ವಿವರ :

ಸಂದರ್ಶನ ನಡೆಯುವ ದಿನಾಂಕ : ನವೆಂಬರ್ 30, 2026 ರಂದು ಬೆಳಿಗ್ಗೆ 10.00 ಗಂಟೆಗೆ

DHFWS Kolar Recruitment 2026 : Important Links

NOTIFICATIONCLICK HERE
Telegram Join LinkClick Here
WhatsApp Group LinkClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment