ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ನೇಮಕಾತಿ 2023 – DHFWS Koppal Recruitment 2023 Apply Online at Koppal.nic.in

DHFWS Koppal Recruitment 2023 : ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಮೆರಿಟ್ ಮತ್ತು ರೋಸ್ಟರ್ ಹಾಗೂ 371ಜೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

DHFWS Koppal Recruitment 2023 : Details of Vacancies

ಹುದ್ದೆ : ವೈದ್ಯಾಧಿಕಾರಿಗಳು, ಶುಶ್ರೂಷಕಿಯರು, ಪ್ರಯೋಗಶಾಲಾ ತಂತ್ರಜ್ಞರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 12 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ವೈದ್ಯಾಧಿಕಾರಿಗಳು443,142
ಶುಶ್ರೂಷಕಿಯರು413,646
ಪ್ರಯೋಗಶಾಲಾ ತಂತ್ರಜ್ಞರು413,542

ಶೈಕ್ಷಣಿಕ ಅರ್ಹತೆ :
ವೈದ್ಯಾಧಿಕಾರಿಗಳು – ಎಂ.ಬಿ.ಬಿ.ಎಸ್ ಪದವಿ ಉತ್ತೀರ್ಣರಾಗಿರಬೇಕು ಮತ್ತು ಇಂಟರ್ನಶಿಪ್ ಪೂರೈಸಿರಬೇಕು. ಕಡ್ಡಾಯವಾಗಿ ಕೆ.ಎಂ.ಸಿ ನೋಂದಣಿಯಾಗಿರಬೇಕು.

ಶುಶ್ರೂಷಕಿಯರು – ಬಿ.ಎಸ್.ಸಿ ನರ್ಸಿಂಗ್ ಅಥವಾ ಡಿಪ್ಲೊಮಾ ಇನ್ ನರ್ಸಿಂಗ್ ಪದವಿ ಹೊಂದಿರಬೇಕು. ಕರ್ನಾಟಕ ನರ್ಸಿಂಗ್ ಕೌನ್ಸಿಲಿಂಗ್ ನಲ್ಲಿ ಕಡ್ಡಾಯವಾಗಿ ನೋಂದಣಿಯಾಗಿರಬೇಕು.

ಪ್ರಯೋಗಶಾಲಾ ತಂತ್ರಜ್ಞರು – 1) ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಮತ್ತು ಕರ್ನಾಟಕ ರಾಜ್ಯ ಅರೆ ವೈದ್ಯಕೀಯ ಮಂಡಳಿಯು ನಡೆಸುವ ಪ್ರಯೋಗಶಾಲಾ ತಂತ್ರಜ್ಞತೆಯಲ್ಲಿ ಮೂರು ವರ್ಷದ ಡಿಪ್ಲೋಮದಲ್ಲಿ ಉತ್ತೀರ್ಣರಾಗಿರಬೇಕು. 2) ಪ್ರಯೋಗಶಾಲಾ ತಂತ್ರಜ್ಞರು ಕಡ್ಡಾಯವಾಗಿ ಕರ್ನಾಟಕ ರಾಜ್ಯ ಅರೇವೈದ್ಯಕೀಯ ಮಂಡಳಿಯಲ್ಲಿ ನೋಂದಣಿ ಹೊಂದಿರಬೇಕು. ಅಥವಾ
ದ್ವಿತಿಯ ಪಿ.ಯು.ಸಿ.ಯಲ್ಲಿ ವಿಜ್ಞಾನ ವಿಷಯದಲ್ಲಿ ಉತ್ತೀರ್ಣ ಮತ್ತು ಕರ್ನಾಟಕ ರಾಜ್ಯ ಅರೆ ವೈದ್ಯಕೀಯ ಮಂಡಳಿಯು ನಡೆಸುವ ಎರಡು ವರ್ಷಗಳ ಪ್ರಯೋಗಶಾಲಾ ತಂತ್ರಜ್ಞರ ತರಬೇತಿಯನ್ನು ಪಡೆದಿರಬೇಕು.

ಉದ್ಯೋಗ ಮಾಹಿತಿ : 7ನೇ ತರಗತಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಡ್ರೈವರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ವೈದ್ಯಾಧಿಕಾರಿಗಳು – ಗರಿಷ್ಠ 65 ವರ್ಷ
• ಶುಶ್ರೂಷಕಿಯರು – ಗರಿಷ್ಠ 40 ವರ್ಷ
• ಪ್ರಯೋಗಶಾಲಾ ತಂತ್ರಜ್ಞರು – ಗರಿಷ್ಠ 40 ವರ್ಷ

ಆಯ್ಕೆ ವಿಧಾನ : ಮೆರಿಟ್ ಆಧಾರದ ಮೇಲೆ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 04, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 18, 2023

DHFWS Koppal Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment