DHFWS Koppal Recruitment 2023 : ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಮೆರಿಟ್ ಹಾಗೂ 371ಜೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
DHFWS Koppal Recruitment 2023 : Details of Vacancies
ಹುದ್ದೆ : ಜಿಲ್ಲಾ ಸಲಹೆಗಾರರು, ಸಮಾಜ ಕಾರ್ಯಕರ್ತರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಪ್ಪಳ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 2 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಜಿಲ್ಲಾ ಸಲಹೆಗಾರರು | 1 | 40000 |
ಸಮಾಜ ಕಾರ್ಯಕರ್ತರು | 1 | 25000 |
ಶೈಕ್ಷಣಿಕ ಅರ್ಹತೆ :
ಜಿಲ್ಲಾ ಸಲಹೆಗಾರರು – ಎಂ.ಬಿ.ಬಿ.ಎಸ್/ಬಿ.ಡಿ.ಎಸ್ ಅಥವಾ ಸಮುದಾಯ ಆರೋಗ್ಯ ವಿಭಾಗದಲ್ಲಿ ಸ್ನಾತಕೋತ್ತರ ಪದವಿ/ಸಮಾಜ ವಿಜ್ಞಾನದಲ್ಲಿ ಈ ಕೆಳಕಂಡ ವಿಷಯನ್ನೊಳಗೊಂಡ ಸ್ನಾತಕೋತ್ತರ ಪದವಿ ಹೊಂದಿರಬೇಕು. ಭೂಗೋಳ ಶಾಸ್ತ್ರ / ಅರ್ಥಶಾಸ್ತ್ರ/ಸಮಾಜಶಾಸ್ತ್ರ/ ತತ್ವಶಾಸ್ತ್ರ/ಮನೋಶಾಸ್ತ್ರ ಸಮಾಜಕಾರ್ಯಕ್ಷೇತ್ರ/ಇತಿಹಾಸ/ ರಾಜ್ಯಶಾಸ್ತ್ರ
ಅಥವಾ
ಆರೋಗ್ಯ ನಿರ್ವಹಣೆಯಲ್ಲಿ ಈ ಕೆಳಕಂಡ ಸ್ನಾತಕೋತ್ತರ ಪದವಿ ಹೊಂದಿರಬೇಕು. 1) ಎಂ.ಬಿ.ಎ/ಎಮ್.ಎಸ್ಸಿ (Hospital and health care management) ಅಥವಾ 2) Health information management ನಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಸಮಾಜ ಕಾರ್ಯಕರ್ತರು – ಸಮಾಜಶಾಸ್ತ್ರ ಅಥವಾ ಸಮಾಜಕಾರ್ಯಕ್ಷೇತ್ರದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.
ಉದ್ಯೋಗ ಮಾಹಿತಿ : ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಕೆಲಸದ ಅನುಭವ : ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ 2 ವರ್ಷ ಕೆಲಸದ ಅನುಭವ ಹೊಂದಿರಬೇಕು.
ವಯಸ್ಸಿನ ಮೀತಿ : ಅಭ್ಯರ್ಥಿಗಳಿಗೆ 45 ವರ್ಷ ವಯಸ್ಸಿನ ಮೀತಿ ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ : ಮೆರಿಟ್ ಆಧಾರದ ಮೇಲೆ ದಾಖಲೆಗಳ ಪರಿಶೀಲನೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 25, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 08, 2023
DHFWS Koppal Recruitment 2023 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.